ಕಾಂಗ್ರೆಸ್ ಗೆ ಬರಬೇಕೆಂದು ಇಷ್ಟ ಇರೋರು ಬಹಳಷ್ಟು ಜನ ಇದ್ದಾರೆ, ಆದ್ರೆ ಹೆಸರೇಳಲ್ಲ : ಡಿಕೆಶಿ
Team Udayavani, Jul 23, 2021, 12:21 PM IST
ಮಂಗಳೂರು : ಈ ರಾಜ್ಯದಲ್ಲಿ ಒಳ್ಳೆ ಸರ್ಕಾರ ಕೊಡುವುದಕ್ಕೆ ಆಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಈ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡಲ್ಲ ಎಂದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಂಗಳೂರಿನಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು.
ಯಾವ ಅಧಿಕಾರಿಗಳು ಅವರ ಮಾತು ಕೇಳ್ತಾರೆ. ತರಾತುರಿಯಲ್ಲಿ ಎಲ್ಲಾ ಫೈಲ್ ಗಳ ಸಹಿ ಆಗ್ತಿದೆ. ಅದರಲ್ಲು ನೀರಾವರಿ ಇಲಾಖೆಯಲ್ಲಿ ಎಷ್ಟೋ ಫೈಲ್ ಕ್ಲಿಯರ್ ಆಗ್ತಿದೆ. ಅಸೆಂಬ್ಲಿ ಬಂದಾಗ ದಾಖಲೆಯೆಲ್ಲ ತೆಗೆದು ಮಾತಾಡ್ತೇನೆ. ಯಾರಾದರೂ ಕಾಂಗ್ರೆಸ್ ಬರೋರಿದ್ರೆ ಅರ್ಜಿ ಸಲ್ಲಿಸಲಿ. ಆಮೇಲೆ ಕೂತು ಮಾತಾನಾಡೋಣ.
ಕಾಂಗ್ರೆಸ್ ಪಾರ್ಟಿಗೆ ಬರಬೇಕು ಅಂತಾ ಇಷ್ಟ ಇರೋರು ಬಹಳಷ್ಟು ಜನ ಇದ್ದಾರೆ. ಅವರ ಹೆಸರು ಹೇಳೋದಕ್ಕೆ ಹೋಗಲ್ಲ. ಚುನಾವಣೆ ಟೈಮಲ್ಲಿ ಹೋಗಿ ಮಾತಾನಾಡಿಸಿದಕ್ಕೆ ಮಠಾಧೀಶರು ಬಂದಿದ್ದಾರೆ. ನೀವೆ ಹೋಗಿಲ್ಲ ಅಂದ್ರೆ ಹೇಗೆ ಬರ್ತಿದ್ರು. ಅವರ ಅಭಿಪ್ರಾಯ ಅವರು ಹೇಳ್ತಾ ಇದ್ದಾರೆ. ಅವರ ತಪ್ಪುಅಂತಾ ಹೇಳ್ತಿಲ್ಲ ಎಂದು ಮಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ