ದಲಿತರನ್ನು ಸಿಎಂ ಮಾಡಲಿ ಎಂದಿರುವ ಸಿದ್ದುಗೆ ಬಿಜೆಪಿ ಗುದ್ದು
Team Udayavani, Jul 23, 2021, 1:24 PM IST
ಬೆಂಗಳೂರು: ದಲಿತರನ್ನು ಸಿಎಂ ಮಾಡಲಿ ಎಂದು ಸವಾಲು ಹಾಕಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಬಿಜೆಪಿ ಖಡಕ್ ತಿರುಗೇಟು ಕೊಟ್ಟಿದೆ.
ಇಂದು (ಜುಲೈ.23) ಟ್ವಿಟ್ ಮೂಲಕ ಬಿಸಿ ಮುಟ್ಟಿಸಿರುವ ಬಿಜೆಪಿ, ದಲಿತನೊಬ್ಬ ಸಿಎಂ ಆಗಬಾರದು ಎಂದು ಪರಮೇಶ್ವರ್ ಅವರನ್ನು ಸೋಲಿಸಿದ ಸಿದ್ದರಾಮಯ್ಯ ಈಗ ದಲಿತ ಪ್ರೇಮ ತೋರ್ಪಡಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ʼದಲಿತ ಮುಖ್ಯಮಂತ್ರಿʼ ವಿಚಾರದಲ್ಲಿ ಮಾತನಾಡುವುದೂ ಒಂದೇ, ಗಾಂಧಿ ಕುಡಿಗಳು ʼಕುಟುಂಬ ರಾಜಕಾರಣʼದ ಬಗ್ಗೆ ಪ್ರವಚನ ನೀಡುವುದೂ ಒಂದೇ ಎಂದು ಟೀಕಿಸಿದೆ.
ಮತ್ತೊಂದು ಟ್ವಿಟ್ ನಲ್ಲಿ ‘ಸಿದ್ದರಾಮಯ್ಯನವರೇ, ದಲಿತರ ಬಗ್ಗೆ ನಿಮಗೆ ನಿಜಕ್ಕೂ ಕಾಳಜಿ ಇದ್ದರೆ ದಲಿತ ಸಮುದಾಯಕ್ಕೆ ಸೇರಿದವರನ್ನು ಪಕ್ಷದ ಮುಂದಿನ ಮುಖ್ಯಮಂತ್ರಿ ಎಂದು ಈಗಲೇ ಘೋಷಿಸಿ. ಅದೆಲ್ಲ ಹೇಗೆ ಸಾಧ್ಯ, ʼನಾನೇ ಮುಂದಿನ ಸಿಎಂʼ ಎಂದು ಹೇಳಿಸಿಕೊಳ್ಳುವುದರಲ್ಲೇ ನೀವು ಬ್ಯುಸಿ ಆಗಿದ್ದೀರಿ ಅಲ್ವೇ? ತಿರುಗೇಟು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ