ಐಐಟಿಗೆ ಸ್ವಾಧೀನವಾಗಿದ್ದ ಪ್ರದೇಶದಲ್ಲಿ ವಸತಿ ಬಡಾವಣೆ

Team Udayavani, Jul 23, 2021, 6:44 PM IST

IIT

ಹಾಸನ: ನಗರ ಹೊರ ವಲಯ ಕೈಗಾರಿಕಾಭಿವೃದ್ಧಿಕೇಂದ್ರಕ್ಕೆ ಹೊಂದಿಕೊಂಡಂತೆ ಐಐಟಿ(ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ)ಸ್ಥಾಪನೆಗೆ ಒಂದು ದಶಕದ ಹಿಂದೆ ಸ್ವಾಧೀನಪಡಿಸಿಕೊಂಡಿದ್ದ 1,513 ಎಕರೆಭೂಮಿಯನ್ನು ನಿವೇಶನವಾಗಿ ಮಾರ್ಪಡಿಸಲುತೀರ್ಮಾನಿಸಲಾಗಿದೆ.

ಈ ಬೆಳವಣಿಗೆಯಿಂದಾಗಿಹಾಸನದ ಐಐಟಿ ಅಥವಾ ಉನ್ನತ ಶಿಕ್ಷಣದ ಕನಸುನುಚ್ಚು ನೂರಾಗಿದೆ.ಭೂ ಮಾಲೀಕರ ಸಮ್ಮತಿ: ಗವೇನಹಳ್ಳಿಯಸಮುದಾಯ ಭವನದಲ್ಲಿ ಗುರುವಾರ ಶಾಸಕಪ್ರೀತಂ ಜೆ.ಗೌಡ ಅವರ ಸಮ್ಮುಖದಲ್ಲಿ ನಡೆದಕೆಐಎಡಿಬಿ ಹಿರಿಯ ಅಧಿಕಾರಿಗಳು ಮತ್ತು ಐಐಟಿಗೆಭೂಮಿ ಬಿಟ್ಟುಕೊಟ್ಟಿದ್ದ ಭೂ ಮಾಲೀಕರ ಸಭೆಯಲ್ಲಿಸ್ವಾಧೀನಪಡಿಸಿಕೊಂಡಿದ್ದ ಭೂಮಿಗೆ ಪರಿಹಾರದಬದಲು ಒಂದು ಎಕರೆಗೆ ಚದರ 10,781 ಅಡಿನಿವೇಶನವನ್ನು ಭೂ ಮಾಲೀಕರಿಗೆಅಭಿವೃದ್ಧಿಪಡಿಸಿಕೊಟ್ಟು ಉಳಿದ ಭೂಮಿಯನ್ನುವಸತಿ ಬಡಾವಣೆ ನಿರ್ಮಾಣಕ್ಕೆ ಬಳಸಲು ಒಪ್ಪಂದ ಮಾಡಿಕೊಳ್ಳಲಾಯಿತು.

ಈ ಒಡಂಬಡಿಕೆಗೆ ಭೂಮಾಲೀಕರು ಸಮ್ಮತಿಳಿಸಿದರು.ಸ್ವಾಧೀನ ಪ್ರಕ್ರಿಯೆ ಆರಂಭವಾಗಿತ್ತು: ಎಚ್‌.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗಹಾಸನದಲ್ಲಿ ಐಐಟಿ ಸ್ಥಾಪನೆಯ ಪ್ರಯತ್ನಆರಂಭವಾಯಿತು.

ಆನಂತರ ಧರ್ಮಸಿಂಗ್‌ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲಾ ಉಸ್ತುವಾರಿಸಚಿವರಾಗಿದ್ದ ಎಚ್‌.ಡಿ.ರೇವಣ್ಣ ಅವರು ಐಐಟಿಮಂಜೂರಾತಿಗೆ ತೀವ್ರ ಪ್ರಯತ್ನ ನಡೆಸಿಐಐಟಿಗಾಗಿ ಭೂಮಿ ಸ್ವಾಧೀನ ಪ್ರಕ್ರಿಯೆಆರಂಭವಾಗಿತ್ತು.ಗವೇನಹಳ್ಳಿ, ಬೊಮ್ಮನಾಯ್ಕನಳ್ಳಿ,ಬುಸ್ತೇನಹಳ್ಳಿ, ಕಸ್ತೂರವಳ್ಳಿ, ಚಿಕ್ಕ ಬಸವನಹಳ್ಳಿಮತ್ತಿತರ ಹಳ್ಳಿಗಳ ವ್ಯಾಪ್ತಿಯ 1,513 ಎಕರೆಪ್ರದೇಶದ ಭೂ ಸ್ವಾಧೀನ ಪ್ರಕ್ರಿಯೆ ಕೆಐಎಡಿಬಿಮೂಲಕ ನಡೆದಿತ್ತು. ಐಐಟಿಗಾಗಿ 1053 ಎಕರೆಯನ್ನೂ ಹಂಚಿಕೆ ಮಾಡಲಾಗಿತ್ತು. ಆದರೆ ಎನ್‌ಡಿಎಸರ್ಕಾರದಲ್ಲಿ ಐಐಟಿ ಧಾರವಾಡದ ಪಾಲಾಯಿತು.

ಎಕರೆಗೆ ಚದರ 10,781 ಅಡಿ ಭೂಮಿ:ಒಂದೂವರೆ ದಶಕದಿಂದ ಐಐಟಿಗಾಗಿಸ್ವಾಧೀನಪಡಿಸಿಕೊಂಡಿದ್ದ ಭೂಮಿಯಲ್ಲಿ ವಸತಿಬಡಾವಣೆ ನಿರ್ಮಿಸಲು ತೀರ್ಮಾನಿಸಲಾಗಿದ್ದು,ಈಗಾಗಲೇ ಭೂ ಪರಿಹಾರ ಪಡೆದುಕೊಂಡಿರುವರೈತರು ಬಡ್ಡಿ ಸಹಿತ ಪರಿಹಾರದ ಮೊತ್ತಹಿಂತಿರುಗಿಸಿದರೆ, ಎಕರೆಗೆ 10,781 ಅಡಿ ಭೂಮಿಬಿಟ್ಟುಕೊಡಲು ಗುರುವಾರ ನಡೆದ ಸಭೆಯಲ್ಲಿತೀರ್ಮಾನಿಸಲಾಗಿದೆ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.