ಜಮ್ಮುಕಾಶ್ಮೀರ: ಎನ್ ಕೌಂಟರ್ ಮೂಲಕ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
Team Udayavani, Jul 25, 2021, 8:28 AM IST
ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್ ಕೌಂಟರ್ ಮೂಲಕ ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ.
ಉಗ್ರರು ಅವಿತಿರುವ ಶಂಕೆಯಿದ್ದರಿಂದ ಇಂದು ಮುಂಜಾನೆ (ಜುಲೈ 25) ದಕ್ಷಿಣ ಕಾಶ್ಮೀರದ ಮುನಾಂದ್ ಪ್ರದೇಶದಲ್ಲಿ ಪೊಲೀಸರು ಮತ್ತು ಭದ್ರತಾಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ಶೋಧಕಾರ್ಯಾಚರಣೆ ವೇಳೆ ಇಬ್ಬರು ಉಗ್ರರು ಅಡಗಿರುವ ಮಾಹಿತಿ ಪಡೆದ ಭದ್ರತಾ ಪಡೆಗಳು ಓರ್ವನನ್ನು ಎನ್ ಕೌಂಟರ್ ಮೂಲಕ ಹೊಡೆದುರುಳಿಸಿದ್ದಾರೆ.
ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಶನಿವಾರ ಮುಂಜಾನೆ (24-7-2021) ಕೂಡ ಉತ್ತರ ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿತ್ತು. ಕಾರ್ಯಾಚರಣೆ ವೇಳೆ ಮೂವರು ಯೋಧರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್