ರಾಜ್ಯಗಳಿಗೆ ಈಗಾಗಲೇ 45.37 ಕೋಟಿಯಷ್ಟು ಲಸಿಕೆ ಡೋಸ್ ಗಳ ಪೂರೈಕೆ : ಕೇಂದ್ರ


Team Udayavani, Jul 26, 2021, 11:21 AM IST

Over 45.37 cr COVID vaccine doses provided to States, UTs

ನವ ದೆಹಲಿ : ಲಸಿಕೆಯ ಕೊರತೆಯ ವಿಚಾರಗಳು ಕೇಳಿ ಬರುತ್ತಲೇ ಇದ್ದರೂ ನಿರಂತರವಾಗಿ ಕೇಂದ್ರ ಸರ್ಕಾರ  ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈಗಾಗಲೇ ನೀಡಿರುವ ಲಸಿಕೆಯ ಪ್ರಮಾಣಗಳ ವರದಿಯನ್ನು ತನ್ನ ಪ್ರಕಟಣೆಯಲ್ಲಿ ನೀಡುತ್ತಿದೆ.

ಇಂದು(ಸೋಮವಾರ, ಜುಲೈ 26) ಬೆಳಗ್ಗಿನವರೆಗಿನ ವರದಿಯ ಪ್ರಕಾರ, ದೇಶದ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರದಿಂದಿ ಉಚಿತವಾಗಿ 45.37 ಕೋಟಿಯಷ್ಟು ಲಸಿಕೆಯ ಡೋಸ್ ಗಳನ್ನು ನೀಡಲಾಗಿದೆ ಎಂದು ತನ್ನ ಪ್ರಕಟಣೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ :   ರಾಜ್ಯದಲ್ಲಿ ಜನಾದೇಶ ಇಲ್ಲದ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ: ಎಚ್.ಸಿ.ಮಹದೇವಪ್ಪ

45,37,70,580 ಕೋಟಿಯಷ್ಟು ಲಸಿಕೆಯ ಡೋಸ್ ಗಳನ್ನು ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ. ಸುಮಾರು, 59, 39,010 ಡೋಸ್  ಲಸಿಕೆಗಳು ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡುವುದಕ್ಕೆ ತಯಾರಾಗಿ ಇದೆ ಎಂದು ಸಚಿವಾಲಯ ತಿಳಿಸಿದೆ.

ಇನ್ನು, ಕೇಂದ್ರ ಸರ್ಕಾರ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಉಚಿತವಾಗಿ ನೀಡಿದ 3,09,11,310 ಕೋವಿಡ್ ಡೋಸ್ ಗಳು ಬಳಕೆಯಾಗಿ ಉಳಿದಿವೆ ಎಂದು ಕೂಡ ಹೇಳಿದೆ.

ಸಂಭಾವ್ಯ ಮೂರನೇ ಅಲೆಯ ನಡುವೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನಕ್ಕೆ ವೇಗ ನೀಡುತ್ತಿದ್ದು, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಕ್ಕನುಗುಣವಾಗಿ ಕೇಂದ್ರ ಸರ್ಕಾರ ಲಸಿಕೆಗಳನ್ನು ಪೂರೈಸುತ್ತಿದೆ. ಮಾತ್ರವಲ್ಲದೇ ಮಕ್ಕಳಿಗೆ ನೀಡುವ ಲಸಿಕಾ ಪ್ರಯೋಗಗಳು ಕೂಡ ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿದ್ದು, ಕೋವಿಡ್ 19 ಸೋಂಕಿನ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ :  ಒಲಿಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಫೆನ್ಸಿಂಗ್ ಪಂದ್ಯದಲ್ಲಿ ಭಾರತಕ್ಕೆ ಗೆಲುವು

ಟಾಪ್ ನ್ಯೂಸ್

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

1——dsadsad

UAE ಗೋಲ್ಡನ್‌ ವೀಸಾ : ಅಬುಧಾಬಿ ಮಂದಿರಕ್ಕೆ ರಜನಿಕಾಂತ್‌ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

supreem

Adani ಕಲ್ಲಿದ್ದಲು ಕೇಸ್‌ ಶೀಘ್ರ ಇತ್ಯರ್ಥಕ್ಕೆ ಸಿಜೆಐಗೆ 21 ಸಂಘಟನೆಗಳ ಮನವಿ

kejriwal

BJP ಯಲ್ಲಿ ಮೋದಿ ಉತ್ತರಾಧಿಕಾರಿ ಆಯ್ಕೆ ಒಳಸಮರ: ಕೇಜ್ರಿವಾಲ್‌

1-rrewrwer

DD Kisan ವಾಹಿನಿಯಲ್ಲಿ ಇಂದಿನಿಂದ ಎಐ ನಿರೂಪಕರಿಂದ ಸುದ್ದಿ ವಾಚನ!

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.