ಮತ್ತೆ ಹುಟ್ಟಿ ಬನ್ನಿ: ಭಾರತದ ಬ್ಯಾಡ್ಮಿಂಟನ್ ದಂತಕಥೆ ನಂದು ನಾಟೇಕರ್ ವಿಧಿವಶ

ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿನ ಸಾಧನೆಗಾಗಿ 1961ರಲ್ಲಿ ನಾಟೇಕರ್ ಅವರಿಗೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Team Udayavani, Jul 28, 2021, 4:21 PM IST

ಮತ್ತೆ ಹುಟ್ಟಿ ಬನ್ನಿ: ಭಾರತದ ಬ್ಯಾಡ್ಮಿಂಟನ್ ದಂತಕಥೆ ನಂದು ನಾಟೇಕರ್ ವಿಧಿವಶ

ನವದೆಹಲಿ: ಭಾರತದ ಬ್ಯಾಡ್ಮಿಂಟನ್ ಕ್ಷೇತ್ರದ ದಂತಕಥೆ ನಂದು ನಾಟೇಕರ್ (88ವರ್ಷ) ಬುಧವಾರ (ಜುಲೈ 28) ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬ್ಯಾಂಡ್ಮಿಟನ್ ಕೋರ್ಟ್ ನಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದ ನಾಟೇಕರ್ ಅವರು ವಿದೇಶದ ಟೂರ್ನ್ ಮೆಂಟ್ ಅವಕಾಶ ಪಡೆದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಭಾಜನರಾಗಿದ್ದರು.

ಇದನ್ನೂ ಓದಿ:ಆರೋಗ್ಯದ ಮೇಲೆ ಪರಿಣಾಮ…ಖಾಲಿ ಹೊಟ್ಟೆಗೆ ಇವುಗಳನ್ನು ಸೇವಿಸಬೇಡಿ

1956ರಲ್ಲಿ ಮಲೇಶ್ಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ನಂದು ನಾಟೇಕರ್ ಗೆಲ್ಲುವ ಮೂಲಕ ಕ್ರೀಡಾಲೋಕದ ಗಮನಸೆಳೆದಿದ್ದರು. ಆಲ್ ಇಂಗ್ಲೆಂಡ್ ನ ಕ್ವಾರ್ಟರ್ ಫೈನಲ್ ತಲುಪಿದ್ದ ಪ್ರಥಮ ಭಾರತೀಯ ಬ್ಯಾಡ್ಮಿಂಟನ್ ಆಟಗಾರರಾಗಿದ್ದ ಅವರು ಐದು ರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದರು.

ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿನ ಸಾಧನೆಗಾಗಿ 1961ರಲ್ಲಿ ನಾಟೇಕರ್ ಅವರಿಗೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. 1965ರಲ್ಲಿ ಜಮೈಕಾದಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್ ನಲ್ಲಿಯೂ ನಾಟೇಕರ್ ಭಾರತವನ್ನು ಪ್ರತಿನಿಧಿಸಿದ್ದರು.

ನಂದು ನಾಟೇಕರ್ ಅವರ ಪುತ್ರ ಗೌರವ್ ಕೂಡಾ ಕ್ರೀಡಾಪಟುವಾಗಿದ್ದಾರೆ. ಗೌರವ್ ಟೆನ್ನಿಸ್ ಆಟಗಾರರಾಗಿದ್ದು, ಇವರು 1994ರಲ್ಲಿ ಹಿರೋಶಿಮಾ ಏಷ್ಯನ್ ಗೇಮ್ಸ್ ನಲ್ಲಿ ಲಿಯಾಂಡರ್ ಪೇಸ್ ಜತೆಗೂಡಿ ಆಟವಾಡಿದ್ದು, ಚಿನ್ನದ ಪದಕವನ್ನು ಜಯಿಸಿದ್ದರು.

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.