ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೊಲೀಸ್‌ ಸೆರೆ

Team Udayavani, Jul 29, 2021, 7:25 AM IST

ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೊಲೀಸ್‌ ಸೆರೆ

ಮಂಗಳೂರು: ಬಾಲಕಿ ಜತೆ ಮೊಬೈಲ್‌ ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಕ್ಕಳ ಕಲ್ಯಾಣ ಸಮಿತಿ ಮೂಲಕ ನೀಡಲಾದ ದೂರಿನ ಮೇರೆಗೆ ಮಂಗಳೂರು ನಗರ ಠಾಣೆ ಪೊಲೀಸ್‌ ಸಿಬಂದಿಯನ್ನು ಬಂಧಿಸಲಾಗಿದೆ.

ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

ಪೋಷಕರ ಜತೆ ಬಾಲಕಿ ದೂರು ನೀಡಲು ಪೊಲೀಸ್‌ ಠಾಣೆಗೆ ತೆರಳಿದ್ದು, ಈ ಸಂದರ್ಭ ಬಾಲಕಿಯ ಮೊಬೈಲ್‌ ಸಂಖ್ಯೆ ಪಡೆದ ಠಾಣೆಯ ಹೆಡ್‌ಕಾನ್‌ಸ್ಟೆೆಬಲ್‌ ದರ್ಜೆ ಸಿಬಂದಿ, ಬಳಿಕ ಆಕೆಗೆ ಕರೆ ಮಾಡಿ ಸಂದೇಶ ಕಳುಹಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅನುಚಿತ ವರ್ತನೆ ಬಗ್ಗೆ ಸಾಕ್ಷ್ಯಾಧಾರಗಳು ಲಭಿಸಿರುವ ಹಿನ್ನೆಲೆಯಲ್ಲಿ ಸಿಬಂದಿ ವಿರುದ್ಧ ಪ್ರಕರಣ ದಾಖಲಿಸಿ, ಮಂಗಳವಾರ ಬಂಧಿಸಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಹರಿರಾಂ ಶಂಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.