ವಲಸಿಗರಿಗೆ ಸ್ಥಾನ ಕೊಡಿಸಲು ಸಿಎಂ ಜತೆ ಚರ್ಚೆ: ಬಿಎಸ್‌ವೈ

Team Udayavani, Jul 30, 2021, 6:50 AM IST

ವಲಸಿಗರಿಗೆ ಸ್ಥಾನ ಕೊಡಿಸಲು ಸಿಎಂ ಜತೆ ಚರ್ಚೆ: ಬಿಎಸ್‌ವೈ

ಬೆಂಗಳೂರು: ವಲಸಿಗ ರಿಂದಲೇ ಬಿಜೆಪಿ ಸರಕಾರ ಬಂದಿದ್ದು, ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ  ಬೊಮ್ಮಾಯಿ ಜತೆ ಮಾತನಾಡುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಗುರುವಾರ ಬೆಂಗಳೂರಿನ ಆರೆಸ್ಸೆಸ್‌ ಕಚೇರಿಗೆ ಭೇಟಿ ನೀಡಿ,  ಮುಖಂಡ ಮುಕುಂದ್‌ ಅವರನ್ನು ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ ಬಳಿಕ ಅವರು  ಮಾಧ್ಯಮದೊಂದಿಗೆ ಮಾತನಾಡಿದರು.

ಸಚಿವ ಸಂಪುಟ ರಚನೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವರಿಷ್ಠರಿಗೆ ಬಿಟ್ಟಿದ್ದು, ವಲಸಿಗರ ವಿಷಯ ಹೊರತುಪಡಿಸಿ  ಸಂಪುಟ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದರು.ಮುಖ್ಯಮಂತ್ರಿಯಾಗಿ ಬಸವರಾಜ್‌ಬೊಮ್ಮಾಯಿಯವರು ಮೊದಲ ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯಕ್ಕೆ ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ಗಣಪತಿ ಹಬ್ಬದ ಬಳಿಕ ಜಿಲ್ಲಾ ಪ್ರವಾಸ :

ಬಹಳ ದಿನಗಳ ಬಳಿಕ ಸಂಘದ ಹಿರಿಯರ ಭೇಟಿ, ಮಾಡಿ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿದ್ದೇನೆ. ಗಣಪತಿ ಹಬ್ಬದ ಬಳಿಕ ಪ್ರತಿ ಜಿಲ್ಲೆಗೆ ಪಕ್ಷ ಸಂಘಟನೆಗಾಗಿ ಭೇಟಿ ನೀಡಿ ಕಾರ್ಯಕರ್ತರ ಜತೆ ಸಭೆ, ಸಮರ್ಥರಿಲ್ಲದ ಕಡೆ ಅಭ್ಯರ್ಥಿಗಳ ಆಯ್ಕೆಗೆ ಆದ್ಯತೆ ನೀಡಲಾಗುವುದು. ರಾಜ್ಯವಿಡೀ ಪ್ರವಾಸ ಮಾಡಿ ಮುಂದಿನ ಚುನಾವಣೆಯಲ್ಲಿ 135-150 ಸ್ಥಾನ ಗೆದ್ದು ಅಧಿಕಾರಕ್ಕೆ ಬರುವ ಸಂಕಲ್ಪ ಹೊಂದಿದ್ದೇನೆ. ನಾಳೆ ಗುಂಡ್ಲುಪೇಟೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರವಿ ಕುಟುಂಬಸ್ಥರನ್ನು ಭೇಟಿಯಾಗುತ್ತೇನೆ ಎಂದರು.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.