ಬಂಟ್ವಾಳ: ರೈಲ್ವೆ ಹಳಿಯ ಮೇಲೆ ಯುವಕನ ಮೃತದೇಹ ಪತ್ತೆ


Team Udayavani, Jul 30, 2021, 10:03 AM IST

bantwala

ಬಂಟ್ವಾಳ: ಬಂಟ್ವಾಳ ತಾಲೂಕಿನ ದೇವಂದಬೆಟ್ಟು ಎಂಬಲ್ಲಿ  ರೈಲ್ವೆ ಹಳಿಯ ಮೇಲೆ ಯುವಕನೊರ್ವನ ಮೃತದೇಹ ಪತ್ತೆಯಾಗಿದೆ.

ಕಳ್ಳಿಗೆ ಗ್ರಾಮದ ಲಕ್ಷಣ  ಎಂಬವರ ಮಗ ಕಾರ್ತಿಕ್ (25) ಎಂಬವರ ಮೃತದೇಹ ದೇವಂದಬೆಟ್ಟು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದ್ದು,  ಸಂಜೆ ಮನೆಯಿಂದ ಹೊರಟ ಕಾರ್ತಿಕ್ ರಾತ್ರಿ 11 ಗಂಟೆವರೆಗೆ ಮನೆಗೆ  ಬಾರದ ಹಿನ್ನೆಲೆಯಲ್ಲಿ ಮನೆಯವರು ಆತನ‌ ಹುಡುಕಾಟ ಆರಂಭಿಸಿದ್ದರು.

ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಕಾರ್ತಿಕ್ ನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಉನ್ನತ ಮಟ್ಟದ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೈಲ್ವೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಗೆ ಕಳುಹಿಸಿದ್ದಾರೆ. ಸಾವಿನ ಬಗ್ಗೆ ಸಂಶಯವಿರುವ ಹಿನ್ನೆಲೆಯಲ್ಲಿ ಪೋಲೀಸರ ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.