ಚಿಂತಾಮಣಿ ನಗರಸಭೆ ಅಧಿಕಾರಿಗಳ ವಿರುದ್ದ ಸದಸ್ಯ ಶಪೀಕ್ ಆಕ್ರೋಶ

Team Udayavani, Jul 30, 2021, 8:25 PM IST

gffdgr

ಚಿಂತಾಮಣಿ:  ಚಿಂತಾಮಣಿಯ ನಗರಸಭೆ ಅಧಿಕಾರಿಗಳ ನಿರ್ಲಕ್ಷದಿಂದ ವರ್ಷಗಳೆ ಕಳೇದರೂ ಇ-ಖಾತೆಗಳು ನಡೆಯುತ್ತಿಲ್ಲವೆಂದು ನಗರಸೆಭೆ ಆಡಳಿತಕ್ಕೆ ಬೆಂಬಲ ನೀಡಿದ್ದ ಸದಸ್ಯ ಮಹಮ್ಮದ್ ಶಫೀಕ್ ಆರೋಪಿಸಿದ್ದಾರೆ.

ಕಳೆದ ಜನವರಿ ೧೩ ರಂದು ನಗರ ನಿವಾಸಿಯೊಬ್ಬರು ಇ-ಆಸ್ತಿ ಮಾಡಿಕೊಡುವಂತೆ ಆರ್ಜಿಸಲ್ಲಿಸಿದ್ದು ಎಷ್ಟು ಬಾರಿ ಕಚೇರಿಗೆ ತಿರುಗಾಡಿದರೂ ಇದುವರೆಗೂ ಅವರ ಆರ್ಜಿ ವಿಲೇವಾರಿಯಾಗದೆ ಹಾಗೂ  ಇಆಸ್ತಿ ಮಾಡದ ಕಾರಣ ಸದಸ್ಯ ಶಫೀಕ್ ರವರನ್ನು ಭೇಟಿ ಮಾಡಿದ್ದಾರೆ. ಶಫೀಕ್ ಅವರು ನಗರಸಭೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಸಾಕಷ್ಟು ಇಆಸ್ತಿ ಕಡತಗಳು  ಮೂಲೆಗುಂಪಾಗಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿರುವ ಶಫೀಕ್, ನಗರಸಭೆಯಲ್ಲಿ ಯಾವುದೆ ಕಾರ್ಯಗಳು ಆಗಬೇಕಾದರೆ ಸದಸ್ಯರೂ ಸಹ ತಿಂಗಳಾನುಗಟ್ಟಲೆ ಕಾಯಬೇಕಾಗಿದೆ. ೭೦-೯೦ ದಿನಗಳೊಳಗೆ ಮುಗಿಯಬೇಕಾದ ಇ ಖಾತೆಗಳು ವರ್ಷಗಳೆ ಕಳೆದರೂ ಆಗುತ್ತಿಲ್ಲ. ಇಲ್ಲಿಯ ಅಧಿಕಾರಿಗಳು ಯಾರ ಹಿಡಿತದಲ್ಲಿದ್ದಾರೆ, ಅಧಿಕಾರಿಗಳಿಗೆ ಅಧ್ಯಕ್ಷರು, ಉಪಾದ್ಯಕ್ಷರು ಹಾಗೂ ಸದಸ್ಯರು ಎನ್ನುವರು ಇದ್ದಾರೆ ಎನ್ನುವುದಾದರೂ ಅಧಿಕಾರಿಗಳಿಗೆ ಗೊತ್ತಿದಿಯೇ ಎಂದು ಪ್ರಶ್ನಿಸಿದರು.

ಅಧಿಕಾರಿಗಳ ಮೇಲೆ ಸದಸ್ಯರುಗಳ ದರ್ಪ : ಇನ್ನು ನಗರಭೆಯಲ್ಲಿ ಹಲವು ಸದಸ್ಯರು ಅಧಿಕಾರಿಗಳ ಮೇಲೆ ತಮ್ಮ ದರ್ಪ ತೋರಿ  ತಮ್ಮ ಹಿಂಬಾಲಕರ ಮೂಲಕ ಅವರಿಗೆ ಸಂಬಂದಪಟ್ಟ ಹಾಗೂ ಕಮೀಷನ್ ಪಡೆದ ಕಡತಗಳನ್ನು ಮಾತ್ರ ವಿಲೇವಾರಿ ಮಾಡಿಸಿಕೊಳ್ಳುತ್ತಿದ್ದು ಏನೂ ತಿಳಿಯದ ಮುಗ್ಧ ಜನತೆ ಅರ್ಜಿ ಸಲ್ಲಿಸಿ ಇ-ಆಸ್ತಿ, ಖಾತೆ ಬದಲಾವಣೆ ಗಾಗಿ ವರ್ಷಾನುಗಟ್ಟಲೆ ತಿರುಗಾಡುವ ದುಸ್ಥಿತಿ ಎದುರಾಗಿದೆ ಎಂದು ಶಫೀಕ್ ಆರೋಪಿಸಿದರು.

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.