‘ನನಗೂ ಲವ್ವಾಗಿದೆ’ ರೆಕಾರ್ಡಿಂಗ್‌ ಆರಂಭ


Team Udayavani, Jul 31, 2021, 11:38 AM IST

‘ನನಗೂ ಲವ್ವಾಗಿದೆ’ ರೆಕಾರ್ಡಿಂಗ್‌ ಆರಂಭ

ವಿಜಯ್‌ ರಾಜಶೇಖರ್‌ ಚಿತ್ರಕತೆ, ಸಾಹಿತ್ಯ ಬರೆದು ನಿರ್ದೇಶನ ಮಾಡುತ್ತಿರುವ “ನನಗೂ ಲವ್ವಾಗಿದೆ’ ಚಿತ್ರದ ಹಾಡುಗಳ ಧ್ವನಿ ಮುದ್ರಣ ಕಾರ್ಯ “ಜೇಮ್ಸ್ ಮೀಡಿಯಾ ಸ್ಟುಡಿಯೋ’ದಲ್ಲಿ ಆರಂಭವಾಗಿದೆ.

ಹೇಮಂತ್‌ ಕುಮಾರ್‌ ಬಿ.ಆರ್.ಸಂಗೀತ ಸಂಯೋಜಿಸುತ್ತಿರುವ “ನನಗೂ ಲವ್ವಾಗಿದೆ’ ಚಿತ್ರದ “ವಿಜಯ ನೀಡು ನೀ ನನಗೆ ಸೋಮ ವಿಜಯನಿಗೆ…’ ಹಾಡಿಗೆ ಪೊಲೀಸ್‌ ಸುಬ್ರಮಣ್ಯ ಮತ್ತು “ನನಗೂ ಲವ್ವಾಯ್ತು, ನೆನೆದು ನೋವಾಯ್ತು…’ ಹಾಡಿಗೆ ಕಂಬದ ರಂಗಯ್ಯ ಧ್ವನಿಯಾಗಿದ್ದಾರೆ.

ಇದನ್ನೂ ಓದಿ:ಮಾನಸಿಕ ಆರೋಗ್ಯದ ಸುಧಾರಣೆಗಾಗಿ ಕ್ರಿಕೆಟ್ ನಿಂದ ಅನಿರ್ದಿಷ್ಟಾವಧಿ ಬಿಡುವು ಪಡೆದ ಸ್ಟೋಕ್ಸ್‌!

“ಶ್ರೀಕಾಳಿ ಅಮ್ಮನ್‌ ಪಿಕ್ಚರ್’ ಬ್ಯಾನರ್‌ನಲ್ಲಿ ಕೆ. ನೀಲಕಂಠನ್‌ ಕಥೆ ಬರೆದು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಸೋಮ ವಿಜಯ್‌ ನಾಯಕನಾಗಿ, ತೇಜಸ್ವಿನಿ ರೆಡ್ಡಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಶ್ವೇತಾ, ಬಾಬು, ದೊರೆ, ಕಾರ್ತಿಕ್‌, ನವೀನ್‌ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಸದ್ಯ ಹಾಡುಗಳ ರೆಕಾರ್ಡಿಂಗ್‌ ಮತ್ತು ಪ್ರೀ-ಪ್ರೊಡಕ್ಷನ್‌ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ, ಇದೇ ವರಮಹಾಲಕ್ಷೀ ಹಬ್ಬದಂದು ಚಿತ್ರದ ಮುಹೂರ್ತ ನಡೆಸಿ ಚಿತ್ರೀಕರಣಕ್ಕೆ ಹೊರಡುವ ಯೋಚನೆಯಲ್ಲಿದೆ. ಬೆಂಗಳೂರು, ಬೆಳಗಾಂ, ಚಿಕ್ಕಮಗಳೂರು, ಸಕಲೇಶಪುರ ಮೊದಲಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಳ್ಳಲಾಗಿದೆ.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.