ದೋಣಿಯನ್ನು ಕಾಂಡೋಮ್‌ ಬಳಸಿ ದುರಸ್ತಿ ಮಾಡಿದ ಜೆಸ್ಸಿಕಾ

Team Udayavani, Aug 1, 2021, 8:00 AM IST

Untitled-1

ಟೋಕ್ಯೊ: ಪ್ರಸ್ತುತ ಒಲಿಂಪಿಕ್ಸ್‌ನಲ್ಲಿ ಕ್ಯಾನೋ ಸ್ಲೇಲಮ್‌, ಕಯಾಕ್‌ ಸ್ಲೇಲಮ್‌ ಎಂಬ ಸ್ಪರ್ಧೆಗಳೂ ಇವೆ. ಇದರಲ್ಲಿ ಕೆಲವು ಸ್ಪರ್ಧೆಗಳು ಮುಗಿದು ವಿಜೇತರ ಆಯ್ಕೆಯೂ ಆಗಿದೆ. ಇವೊಂದು ರೀತಿಯ ದೋಣಿಯೋಡಿಸುವ ಸ್ಪರ್ಧೆಗಳು ಅಷ್ಟೇ.

ಇತ್ತೀಚೆಗೆ ಏನಾಗಿದೆಯೆಂದರೆ ಆಸ್ಟ್ರೇಲಿಯದ ಮಹಿಳಾ ಸ್ಪರ್ಧಿ ಜೆಸ್ಸಿಕಾ ಫಾಕ್ಸ್‌ ಅವರ ದೋಣಿಯ ಮುಂಭಾಗ ತುದಿಯಲ್ಲಿ ತುಸು ಸಮಸ್ಯೆಯಾಗಿತ್ತು. ಅವರದನ್ನು ದುರಸ್ತಿ ಮಾಡಲು ಬಳಸಿದ್ದು ಕಾಂಡೋಮ್‌! ಮೊದಲು ದೋಣಿಯ ಮೊನೆಗೆ ಗಮ್‌ ಹಾಕಿದ ಜೆಸ್ಸಿಕಾ, ನಂತರ ತಮಗೆ ನೀಡಲಾಗಿದ್ದ ಕಾಂಡೋಮ್‌ ತೆಗೆದು ಅದಕ್ಕೆ ಜೋಡಿಸಿದ್ದಾರೆ.

ಬಹಳ ಸುರಕ್ಷಿತ, ಗಟ್ಟಿಮುಟ್ಟು ಎಂದು ಟ್ವೀಟ್‌ ಬೇರೆ ಮಾಡಿದ್ದಾರೆ! ಪ್ರತೀ ಒಲಿಂಪಿಕ್ಸ್‌ನಲ್ಲೂ ಶಿಷ್ಟಾಚಾರದಂತೆ ಅಥ್ಲೀಟ್‌ಗಳಿಗೆ ಉಚಿತವಾಗಿ ಕಾಂಡೋಮ್‌ ನೀಡಲಾಗುತ್ತದೆ. ಆದರೆ ಈ ಬಾರಿ ಕೊರೊನಾ ಇರುವುದರಿಂದ ಲೈಂಗಿಕ ಕ್ರಿಯೆಗಳಿಂದ ದೂರವಿರಿ ಎಂದು ಅಥ್ಲೀಟ್‌ಗಳಿಗೆ ಒಲಿಂಪಿಕ್ಸ್‌ ಸಂಘಟನಾ ಸಮಿತಿಯೇ ಸೂಚಿಸಿದೆ.

ಹಾಗಾಗಿ ಇಂತಹ ಕೆಲಸಗಳಿಗೆ ಕಾಂಡೋಮ್‌ಗಳನ್ನು ಬಳಸುವುದೇ ಉತ್ತಮವೆಂದು ಜೆಸ್ಸಿಕಾಗೆ ಅನಿಸಿರಬಹುದು! ಈಕೆ ಕಯಾಕ್‌ ಸ್ಲೇಲಮ್‌ನಲ್ಲಿ ಕಂಚು, ಕ್ಯಾನೋ ಸ್ಲೇಲಮ್‌ನಲ್ಲಿ ಚಿನ್ನ ಗೆದ್ದಿದ್ದಾರೆ.

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.