ನಿಯಮ ಗಾಳಿಗೆ ತೂರಿ ಕೋವಿಡ್‌ ಲಸಿಕೆಗೆ ಮುಗಿಬಿದ್ದ ಜನ 

Team Udayavani, Aug 3, 2021, 6:15 PM IST

dsfsgr

ಲೋಕಾಪುರ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್‌ ಲಸಿಕೆ ಪಡೆದುಕೊಳ್ಳಲು ನಿಯಮ ಮೀರಿ ಮುಗಿಬಿದ್ದ ಪರಿಣಾಮ ಕೆಲ ಕಾಲ ಗೊಂದಲ ಸೃಷ್ಟಿಯಾಗಿತ್ತು.

ಸೋಮವಾರ ಬೆಳಗ್ಗೆಯಿಂದ ನೂರಾರು ಜನ ಜಮಾಯಿಸಿದ್ದರು. ಲಸಿಕೆಗಾಗಿ ಸಾಮಾಜಿಕ ಅಂತರವಿಲ್ಲದೆ ಗುಂಪು- ಗುಂಪಾಗಿ ಸೇರಿದ್ದರು. ಕೊರೊನಾ ಮೂರನೇ ಅಲೆ ಹಿನ್ನೆಯಲ್ಲಿ ಲಸಿಕೆ ಪಡೆದುಕೊಳ್ಳಲು ಹೆಚ್ಚಿನ ಜನರು ಬರುತ್ತಿದ್ದಾರೆ. ಮೂರನೇ ಅಲೆಯ ಕೊರೊನಾ ಸೋಂಕು ತಡೆಗಟ್ಟಲು ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆಯಬೇಕಿದೆ.

ಮೊದಲು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹೋಗುತ್ತಿದ್ದ ಜನರಲ್ಲಿ ಲಸಿಕೆಯ ಬಗ್ಗೆ ಜಾಗೃತಿ ಮೂಡಿದೆ. ಈ ಹಿನ್ನೆಲೆಯಲ್ಲಿ ಜನರು ಲಸಿಕೆ ಹಾಕಿಸಿಕೊಳ್ಳಲು ಬರುತ್ತಿದ್ದಾರೆ. ಇಂದು ಆರಂಭವಾಗಿರುವ ಲಸಿಕಾ ಅಭಿಯಾನ ನಿರಂತರವಾಗಿ ನಡೆಯಲಿದೆ ಎಂದು ಡಾ|ಕವಿತಾ ಬೂದಿಹಾಳ ಹೇಳಿದರು. ರೋಗಿಗಳಿಗೆ ಯಾವುದೇ ಅಡ್ಡ ಪರಿಣಾಮಗಳಿದ್ದರೆ ಪ್ಯಾರಾಸಿಟಮಲ್‌ ಮಾತ್ರೆ ತೆಗೆದುಕೊಳ್ಳುವಂತೆ ಹೇಳುತ್ತೇವೆ.

ಲಸಿಕೆ ತೆಗೆದುಕೊಳ್ಳಲು ಜನ ಮುಂದೆ ಬರುತ್ತಿರುವುದು ಉತ್ತಮ ಬೆಳವಣಿಗೆ ಯಾಗಿದೆ ಎಂದು ಡಾ| ವಿನಯ ಕುಲಕರ್ಣಿ ಹೇಳಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಆರೋಗ್ಯ ಇಲಾಖೆ ಸಿಬ್ಬಂದಿ ತಕ್ಷಣ ಜನರ ನಿಯಂತ್ರಣಕ್ಕೆ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಿದ್ದರು. ನಂತರ ಜನರು ಲಸಿಕೆ ಪಡೆಯಲು ಸರತಿ ಸಾಲುಗಳಲ್ಲಿ ನಿಂತರು.

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.