ಖಾಸಗಿ ರೈಲು ಓಡಿಸಲಿವೆ 2 ಸರಕಾರಿ ಕಂಪೆನಿಗಳು

ಬಂಡವಾಳ ಹೂಡಿಕೆ ಯಾಗುವ ನಿರೀಕ್ಷೆಯಲ್ಲಿದೆ ಕೇಂದ್ರ. ಶೀಘ್ರವೇ ಬಿಡ್‌ಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.

Team Udayavani, Aug 4, 2021, 10:25 AM IST

ಖಾಸಗಿ ರೈಲು ಓಡಿಸಲಿವೆ 2 ಸರಕಾರಿ ಕಂಪೆನಿಗಳು

ಹೊಸದಿಲ್ಲಿ: 2023-24ನೇ ಸಾಲಿನ ಒಳಗಾಗಿ ದೇಶದಲ್ಲಿ ಖಾಸಗಿ ರೈಲುಗಳನ್ನು ಓಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ಅದಕ್ಕೆ ಪೂರಕವಾಗಿ ಕೇಂದ್ರದ ಎರಡು ಕಂಪೆನಿಗಳಾ ಗಿರುವ ಇಂಡಿಯನ್‌ ರೈಲ್ವೆ ಕ್ಯಾಟರಿಂಗ್‌ ಆ್ಯಂಡ್‌ ಟೂರಿಸಂ ಕಾರ್ಪೊರೇಶನ್‌ (ಐಆರ್‌ಸಿಟಿಸಿ) ಮತ್ತು ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಭಾರತ್‌ ಹೆವಿ ಎಲೆಕ್ಟ್ರಿಕಲ್ಸ್‌ ಲಿ. (ಬಿಎಚ್‌ಇಎಲ್‌) ಖಾಸಗಿ ರೈಲುಗಳನ್ನು ಓಡಿಸುವ ಬಗ್ಗೆ ಮಾತುಕತೆ ನಡೆಸಿವೆ. ಈ ಯೋಜನೆಗೆಂದೇ ವಿಶೇಷ ಉದ್ದೇಶಿತ ವಾಹಕ (ಎಸ್‌ಪಿವಿ) ಸ್ಥಾಪಿಸಲು ಯೋಚಿಸಿವೆ.

ಖಾಸಗಿ ರೈಲು ಓಡಿಸುವ ಕೇಂದ್ರ ಸರಕಾರದ ಯೋಚನೆಗೆ ಅನುಗುಣವಾಗಿ ಐಆರ್‌ಸಿಟಿಸಿ ಈಗಾಗಲೇ ಕೆಲವೊಂದು ಮಾರ್ಗಗಳ ಮೇಲೆ ಬಿಡ್‌ ಸಲ್ಲಿಕೆ ಮಾಡಿದೆ. ಎರಡೂ ಸಂಸ್ಥೆಗಳ ನಡುವಿನ ಮಾತುಕತೆ ಪ್ರಕಾರ, ಬಿಎಚ್‌ಇಎಲ್‌ ಖಾಸಗಿ ರೈಲು ಸೇವೆ ಶುರು ಮಾಡಲು ಬೇಕಾದ ಬಂಡವಾಳ ಪೂರೈಸಲಿದೆ. ಐಆರ್‌ಸಿಟಿಸಿ ರೈಲುಗಳ ನಿರ್ವಹಣೆಯ ಜವಾಬ್ದಾರಿ ವಹಿಸಿಕೊಳ್ಳಲಿದೆ ಎಂದು ಹಿರಿಯ ಅಧಿಕಾರಿ “ಬ್ಯುಸಿನೆಸ್‌ ಸ್ಟಾಂಡರ್ಡ್‌’ ಪತ್ರಿಕೆಗೆ ತಿಳಿಸಿದ್ದಾರೆ.

ಖಾಸಗಿ-ಸರಕಾರಿ ಸಹಭಾಗಿತ್ವದಲ್ಲಿ ಖಾಸಗಿ ರೈಲು ಓಡಿಸಲು ಕರೆಯಲಾಗಿದ್ದ ಬಿಡ್‌ಗಳನ್ನು ಕಳೆದ ತಿಂಗಳು ತೆರೆಯಲಾಗಿದೆ. ಬೆಂಗಳೂರು ಸೇರಿದಂತೆ 12 ಕೇಂದ್ರಗಳನ್ನು ರೈಲ್ವೇ ಇಲಾಖೆ ಗುರುತಿಸಿದೆ. 40 ಅತ್ಯಾಧುನಿಕ ರೇಕ್‌ಗಳ ಜತೆಗೆ 29 ಜೋಡಿ ರೈಲುಗಳನ್ನು ಓಡಿಸಲು ಯೋಜನೆ ಸಿದ್ಧಗೊಂಡಿದೆ. ಆರಂಭದಲ್ಲಿಯೇ ಒಟ್ಟು 30 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಯಾಗುವ ನಿರೀಕ್ಷೆಯಲ್ಲಿದೆ ಕೇಂದ್ರ. ಶೀಘ್ರವೇ ಬಿಡ್‌ಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.