ಯಾವುದೇ ಸೋಶಿಯಲ್ ಮೀಡಿಯಾ ಫ್ಲಾಟ್ ಫಾರಂನ್ನು ನಿರ್ಬಂಧಿಸುವ ಯೋಜನೆ ಇಲ್ಲ

Team Udayavani, Aug 5, 2021, 8:25 PM IST

tyy5654

ನವದೆಹಲಿಪ್ರಸ್ತುತ ದೇಶದಲ್ಲಿ ಯಾವುದೇ ಸೋಶಿಯಲ್ ಮೀಡಿಯಾ ಫ್ಲಾಟ್ ಫಾರಂನ್ನು ನಿರ್ಬಂಧಿಸುವ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸಂಸತ್ತಿನಲ್ಲಿ ಖಚಿತ ಪಡಿಸಿದೆ.  

ಹೊಣೆಗಾರಿಕೆ ಸೇರಿದಂತೆ ಬಳಕೆದಾರರ ಸುರಕ್ಷತೆ ವಿಷಯಗಳ ಕುರಿತು ಸಾಮಾಜಿಕ ಮಾಧ್ಯಮ ಕಂಪನಿಗಳ ಜೊತೆಗೆ ನಿಯಮಿತವಾಗಿ ಸರ್ಕಾರ ಸಂವಾದ ನಡೆಸುತ್ತಿದೆ.

ದೇಶದ ಜನರಲ್ಲಿ ದ್ವೇಷಕಾರಿ, ಕೆಟ್ಟ ಮನೋಭಾವ ಬೆಳೆಸಲು ಕೆಲ ಬಳಕೆದಾರರು ಸಾಮಾಜಿಕ ಮಾಧ್ಯಮ ಫ್ಲಾಟ್ ಫಾರಂಗಳನ್ನು ದುರುಪಯೋಗಪಡಿಸಿಕೊಳ್ಳುವ ಮಧ್ಯೆ, ಯಾವುದೇ ಸಾಮಾಜಿಕ ಮಾಧ್ಯಮ ಅಥವಾ ಇತರೆ ಯಾವುದೇ ಮಧ್ಯವರ್ತಿಗಳಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಗೊಳಿಸಲು ಸಾಧ್ಯವಿಲ್ಲ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷಕಾರಿ ಅಂಶಗಳ ಬಗ್ಗೆ ಬಳಕೆದಾರರರಿಂದ ವಿವಿಧ ದೂರುಗಳನ್ನು ಸರ್ಕಾರ ಸ್ವೀಕರಿಸಿದ್ದು, ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸಿದೆ, ಸದ್ಯ ದೇಶದಲ್ಲಿ ಯಾವುದೇ ಸಾಮಾಜಿಕ ಮಾಧ್ಯ ಫ್ಲಾಟ್ ಫಾರಂಗಳನ್ನು ನಿರ್ಬಂಧಿಸುತ್ತಿಲ್ಲ ಎಂದು ಅವರು ಹೇಳಿದರು.

ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 69ಎ ಅಡಿಯಲ್ಲಿ ದೇಶದ ರಕ್ಷಣೆ, ಭದ್ರತೆ, ಏಕತೆ ಮತ್ತು ಸಾರ್ವಭೌಮತ್ವ ವಿದೇಶಗಳೊಂದಿಗೆ ಸ್ನೇಹಪೂರ್ವಕ ಸಂಬಂಧ ಅಥವಾ ಕಾನೂನು  ಹಿತದೃಷ್ಟಿಯಿಂದ ದುರುದ್ದೇಶಪೂರಿತ ಆನ್‌ಲೈನ್ ವಿಷಯಗಳನ್ನು ಸರ್ಕಾರ ನಿರ್ಬಂಧಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಸಾಮಾಜಿಕ ಮಾಧ್ಯಮಗಳನ್ನು ನಿರ್ಬಂಧಿಸುವ ನೀತಿ ರೂಪಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರದ ನೀತಿಗಳು ನ್ಯಾಯಯುತ, ಮುಕ್ತ ಮತ್ತು ವಿಶ್ವಾಸಾರ್ಹ ಅಂತರ್ಜಾಲವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿವೆ ಮತ್ತು  2000 ಐಟಿ ಕಾಯ್ದೆ ಮತ್ತು ನಿಯಮಗಳು ಸೇರಿದಂತೆ ದೇಶದ ಕಾನೂನುಗಳನ್ನು ಪಾಲಿಸುವ ಮಧ್ಯವರ್ತಿಗಳಿಗೆ ದೇಶದಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.