ಇಂದಿನಿಂದ ನಮ್ಮ ಮೆಟ್ರೋ ರಾತ್ರಿ 8 ಗಂಟೆವರೆಗೆ ಮಾತ್ರ!
Team Udayavani, Aug 7, 2021, 8:43 AM IST
ಬೆಂಗಳೂರು : ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ವಿಧಿಸಿದೆ. ಇದೇ ಹಿನ್ನೆಲೆಯಲ್ಲಿ ಇಂದಿನಿಂದ ನಮ್ಮ ಮೆಟ್ರೋ ರೈಲು ಸೇವೆಯನ್ನು ಒಂದು ಗಂಟೆ ಕಡಿತ ಮಾಡಲಾಗಿದ್ದು, ರಾತ್ರಿ 8 ಗಂಟೆಯವರೆಗೆ ಮಾತ್ರ ಸೇವೆಯು ಲಭ್ಯ ಇರಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
ನಿನ್ನೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಲಾಗಿರುವ ರಾತ್ರಿ ಕರ್ಫ್ಯೂ ದೃಷ್ಟಿಯಿಂದ ಕೊನೆಯ ಮೆಟ್ರೋ ರೈಲು ಸೇವೆ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 9 ಗಂಟೆಯ ಬದಲು ರಾತ್ರಿ 8 ಗಂಟೆಗೆ ಅಂತ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವೆರೆಗೆ ಮೆಟ್ರೋ ರೈಲು ಸೇವೆ ಲಭ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ