ನೀರಜ್‌ ಛೋಪ್ರಾಗೆ ಜಾವೆಲಿನ್‌ನಲ್ಲಿ ಚಿನ್ನ: ಅಭಯಚಂದ್ರ ಶ್ಲಾಘನೆ

Team Udayavani, Aug 7, 2021, 9:38 PM IST

jAIN

ಮೂಡುಬಿದಿರೆ: ಟೋಕಿಯೋ ಒಲಿಂಪಿಕ್ಸ್‌ ನಲ್ಲಿ ಜಾವೆಲಿನ್‌ ತ್ರೋದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಶತಮಾನದ ಬಳಿಕ ಭಾರತಕ್ಕೆ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ ನಲ್ಲಿ ಚಿನ್ನ ಗೆದ್ದು ಕೊಟ್ಟಿರುವ ನೀರಜ್‌ ಛೋಪ್ರಾ ಅವರ ಸಾಧನೆಗೆ ಕರ್ನಾಟಕದ ಮಾಜಿ ಕ್ರೀಡಾಸಚಿವ ಕೆ. ಅಭಯಚಂದ್ರ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ತಾನು ಕ್ರೀಡಾಸಚಿವನಾಗಿದ್ದಾಗ ಮೂಡುಬಿದಿರೆ ಕ್ರೀಡಾಂಗಣದಲ್ಲಿ ಒಲಿಂಪಿಕ್ಸ್‌ಗಾಗಿ ಜಾವೆಲಿನ್‌ ಅಭ್ಯಾಸ ಮಾಡುತ್ತಿದ್ದ ಓರ್ವ ಕ್ರೀಡಾಳುವಿಗೆ ವಿದೇಶದಿಂದ ಪಾಲಿಮರ್‌ ಜಾವೆಲಿನ್‌ ತರಿಸಿಕೊಟ್ಟಿದ್ದು ಬಳಿಕ ಮೂವರಿಗೆ ಅಂಥದ್ದೇ ಜಾವೆಲಿನ್‌ ಒದಗಿಸಿಕೊಟ್ಟಿದ್ದೆ. ಆಗ ನಿರೀಕ್ಷಿತ ಫಲಿತಾಂಶ ಸಿಗದಿದ್ದರೂ ಇದೀಗ ಭಾರತ ಇದೇ ವಿಭಾಗದಲ್ಲಿ ಚಿನ್ನ ಗೆದ್ದಿರುವುದು ತನಗೆ ಹರ್ಷ ತಂದಿದೆ.

ಇದನ್ನೂ ಓದಿ:ನೀರಜ್ ಚೋಪ್ರಾ ‘ಚಿನ್ನ’ದ ಸಾಧನೆಗೆ ಅಪ್ಪಟ‌ ಕನ್ನಡಿಗನ ಕೊಡುಗೆ ಕೂಡ ಇದೆ

ಇಂಥ ಸಾಧನೆಯ ಹಿಂದೆ ಮೂಡುಬಿದಿರೆಯಂಥ ಪುಟ್ಟ ಊರಲ್ಲೂ ನಡೆದ, ನಡೆಯುತ್ತಿರುವ ಪ್ರಯತ್ನ ಉಲ್ಲೇಖನೀಯ. ಈ ಬಗೆಯ ಪ್ರಯತ್ನಗಳಿಂದಾಗಿ ಮುಂದೆಯೂ ಭಾರತ ಹೆಚ್ಚಿನ ಸಂಖ್ಯೆಯಲ್ಲಿ ಪದಕಗಳನ್ನು ಗೆಲ್ಲಲಿದೆ ಎಂಬ ಆಶಾವಾದ ತನಗಿದೆ’ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.