ಜಾಹೀರಾತುಗಳಲ್ಲಿ ಜನಪ್ರತಿನಿಧಿಗಳ ಹೆಸರು, ಫೋಟೋ ತೆರವು: ಹೈಕೋರ್ಟ್
Team Udayavani, Aug 9, 2021, 6:01 AM IST
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸುವ ಸರಕಾರಿ ಜಾಹೀರಾತುಗಳಲ್ಲಿರುವ ಸ್ಥಳೀಯ ಜನಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ತೆರವುಗೊಳಿಸುವ ಸಂಬಂಧ ಸುಪ್ರೀಂಕೋರ್ಟ್ ತೀರ್ಪಿ ನಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡ ಬೇಕೆಂದು ಸರಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.
ಎಚ್. ಎಂ. ವೆಂಕಟೇಶ್ ಸಲ್ಲಿಸಿದ್ದ ಪಿಐಎಲ್ ಅನ್ನು ಮುಖ್ಯ ನ್ಯಾ| ಎ. ಎಸ್. ಓಕ್ ಹಾಗೂ ನ್ಯಾ| ಎನ್. ಎಸ್. ಸಂಜಯ್ ಗೌಡ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ