ಏ ದೋಸ್ತಿ, ಹಮ್ ನಹಿ ಛೋಡಂಗೆ : ಪಾರ್ಟಿ ಸಭೆಯಲ್ಲಿ ಚೌಹಾಣ್, ಕೈಲಾಶ್ ಹಾಡಿದ ಹಾಡು ವೈರಲ್

Team Udayavani, Aug 12, 2021, 10:38 AM IST

Shivraj Singh Chouhan, Kailash Vijayvargiya’s video singing Sholay’s ”Yeh Dosti’ goes viral

ಭೋಪಾಲ್  : ರಾಜಕೀಯ ವಲಯದಲ್ಲಿ ಅಪರೂಪದಲ್ಲಿ ಅಪರೂಪವೆಂಬಂತೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹಾಗೂ  ರಾಷ್ಟ್ರೀಯ ಬಿಜೆಪಿ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯಾ ಜೊತೆಗೂಡಿ ಶೋಲೆ ಸಿನೆಮಾದ ‘ಏ ದೋಸ್ತಿ, ಹಮ್ ನಹಿ ಛೋಡಂಗೆ’ ಗೀತೆ ಹಾಡಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಸುದೀರ್ಘ ಕಾಲದ ಸ್ನೇಹವನ್ನು ನೆನಪಿಸಿಕೊಂಡ ರಾಜಕೀಯ ನಾಯಕ ದ್ವಯರು, ಮಧ್ಯಪ್ರದೇಶದ ಭೂತಾನ್ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ‘ಭುಟ್ಟಾ ಪಾರ್ಟಿ’ ಸಮಾರಂಭದಲ್ಲಿ ಕೈ ಕೈ ಹಿಡಿಕೊಂಡು ಈ ಹಾಡನ್ನು ಹೇಳಿ ಸ್ನೇಹ  ಸಂಬಂಧವನ್ನು ಪ್ರೀತಿಯಿಂದ ನೆನಪಿಸಿಕೊಂಡದ್ದು ಈಗ ಮಧ್ಯ ಪ್ರದೇಶ ರಾಜಕೀಯ ವಲಯದಲ್ಲಿ ಭಾರಿ ಸೌಂಡ್ ಮಾಡಿದೆ.

ಇದನ್ನೂ ಓದಿ : ಇಂದಿನಿಂದ ಲಾರ್ಡ್ಸ್ ಟೆಸ್ಟ್: ಮಯಾಂಕ್ ಫಿಟ್, ಆರಂಭಿಕ ಜೋಡಿ ಬಗ್ಗೆ ಕೊಹ್ಲಿ ಹೇಳಿದ್ದೇನು?

ಮುಖ್ಯಮಂತ್ರಿ ಚೌಹಾಣ್ ಈ ಸಂಭ್ರಮವನ್ನು ಸಾಮಾಜಿಕ ಜಾಲತಾಣಗಳಲ್ಲಿ ‘ಶ್ರೀಗಂಧವು ಶಾಂತತೆಯನ್ನು ನೀಡುತ್ತದೆ ಎಂದು ನಂಬಲಾಗಿದೆ, ಆದರೆ ಚಂದ್ರನು ಅದಕ್ಕಿಂತ ಹೆಚ್ಚು ಶಾಂತವಾಗಿದ್ದಾನೆ. ಶ್ರೀಗಂಧ ಮತ್ತು ಚಂದ್ರರಿಗಿಂತ ಒಳ್ಳೆಯ ಸ್ನೇಹಿತರ ಒಡನಾಟ ಶಾಂತವಾಗಿದೆ’ ಎಂಬ ಒಂದು ಸಂಸ್ಕೃತ ವಾಖ್ಯಾನದೊಂದಿಗೆ ಹಂಚಿಕೊಂಡಿದ್ದಾರೆ. ಇನ್ನು,   “ವಿಜಯವರ್ಗಿಯ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಲ್ಲದೇ, ಬಿಜೆಪಿಯ ‘ಯುವ ಮೋರ್ಚಾ’ದಲ್ಲಿ ತಮ್ಮ ಯೌವನದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಯುವ ಮೋರ್ಚಾ ದಲ್ಲಿ ಇರುವಾಗಿನ ಸ್ನೇಹ ಸಂಬಂಧವನನು ‘ಭುಟ್ಟಾ ಪಾರ್ಟಿ’ಯಲ್ಲಿ ನೆನಪಿಸಿಕೊಂಡು ಚೌಹಾಣ್ ಈ ಹಾಡನ್ನು ಹೇಳಿದ್ದರು. ಸುದೀರ್ಘ ಸ್ನೇಹ ಸಂಬಂಧ ಮೊದಲು ಹೇಗಿತ್ತೋ ಇನ್ನೂ ಹಾಗೆ ಇದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ : ಕೌಟುಂಬಿಕ ಕಲಹ: ಶೂಟ್ ಮಾಡಿ ತಂದೆಯಿಂದಲೇ ಮಗನ ಹತ್ಯೆ

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.