ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ: ಶಾಸಕ ಎಚ್.ಕೆ ಕುಮಾರಸ್ವಾಮಿ ರವರಿಂದ ಪರಿಶೀಲನೆ

Team Udayavani, Aug 16, 2021, 2:48 PM IST

16-5

ಸಕಲೇಶಪುರ : ಅತೀವೃಷ್ಟಿಯಿಂದ ಹಾನಿಗೊಳಗಾಗಿದ್ದ ಶಿರಾಡಿ ಘಾಟ್ ರಸ್ತೆಯನ್ನು ಲಘು ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಅರ್. ಗಿರೀಶ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಶಾಸಕ ಎಚ್.ಕೆ ಕುಮಾರಸ್ವಾಮಿ ಸ್ಥಳ ಪರಿಶೀಲಿಸಿದರು.

ತಾಲೂಕಿನ ದೋಣಿಗಾಲ್ ಸಮೀಪ ಹೆದ್ದಾರಿ ದುರಸ್ಥಿ ಕಾರ್ಯವನ್ನು ಪರಿಶೀಲಿಸಿದ ದೋಣಿಗಾಲ್ ಸಮೀಪ ಭೂಕುಸಿತವಾದ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ನಲ್ಲಿ ಕಳೆದ 15 ದಿನಗಳಿಂದ ವಾಹನಗಳ ಸಂಚಾರಕ್ಕೆ ನಿಷೇದ ಹೇರಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ, ಶಾಲಾ ಕಾಲೇಜು ಮಕ್ಕಳಿಗೆ ಸೇರಿದಂತೆ ಈ ಭಾಗದಲ್ಲಿ ಪ್ರಯಾಣಿಸುವ ಎಲ್ಲಾರಿಗೂ ಅನಾನುಕೂಲವಾಗಿತ್ತು.ಇದೀಗ ರಸ್ತೆ ಬಹುತೇಕವಾಗಿ ದುರಸ್ಥಿವಾಗಿದ್ದು ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಇದನ್ನೂ ಓದಿ : ಅಜ್ಜಿಯ ಹಲ್ಲಿನ ಸೆಟ್ ಹಾಳು ಮಾಡಿದ ಹಸುಳೆಯ ಹತ್ಯೆ: ಆರೋಪಿ ಬಂಧನ

ಲಘು ವಾಹನಗಖ ಸಂಚಾರಕ್ಕೆ ರಸ್ತೆ ಇಂದು ಮುಕ್ತಗೊಳ್ಳುವ ಸಾಧ್ಯತೆಯಿದೆ.ಇಲ್ಲದಿದ್ದಲ್ಲಿ ನಾಳೆಯಿಂದ ಆದರು ಲಘುನ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬೇಕು ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಈ ಕಾಮಗಾರಿ ವೇಗವಾಗಿ ಮುಗಿಸಲು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಉಪವಿಭಾಗಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ ಇದೀಗ ಬಂದ ಜಿಲ್ಕಾಧಿಕಾರಿಗಳ ಆದೇಶದಂತೆ ಬೆಳಿಗ್ಗೆ ಆರು ಗಂಟೆಯಿಂದ ಸಂಜೆ ಆರರರವರೆಗೆ ವಾಹನಗಳು  ಸಂಚರಿಸಬಹುದಾಗಿದೆ. ಕಾರು,ಜೀಪು,ಟೆಂಪೋ,ದ್ವಿಚಕ್ರ ವಾಹನ, ಅಂಬುಲೆನ್ಸ್ ಮತ್ತು ಇಪ್ಪತ್ತು ಟನ್ ತೂಕದ ಲಾರಿಗಳಿಗೆ ಮಾತ್ರ ಸದ್ಯ ಅನುಮತಿ ನೀಡಲಾಗಿದೆ.

ಬುಲೆಟ್ ಟ್ಯಾಂಕರ್, ಕಾರ್ಗೋ ಕಂಟೈನರ್,ಮಲ್ಟಿ ಎಕ್ಸಿಲ್ ಟ್ರಕ್ ಟ್ರೈಲರ್ ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.

ಈ ವೇಳೆ ತಾ.ಪಂ‌ ಕಾರ್ಯನಿರ್ವಾಹಕ ಅಧಿಕಾರಿ ಜಿ.ಆರ್ ಹರೀಶ್, ಲೋಕೊಪಯೋಗಿ ಇಲಾಖೆ ಯ ಕಾರ್ಯಪಾಲಕ ಅಭಿಯಂತರ ಅನ್ವರ್ ಪಾಷಾ, ಶಿರಾಡಿ ಉಳಿಸಿ ಹೋರಾಟ ಸಮಿತಿ ಸಂಚಾಲಕ ಸಂಜೀತ್ ಶೆಟ್ಟಿ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ : ನೆಹರು ಬಗ್ಗೆ ನಿಮಗೇನು ಗೊತ್ತು ರವಿ, ಯಾರನ್ನೋ ಮೆಚ್ಚಿಸಲು ಹೇಳಿಕೆ ಕೊಡಬೇಡಿ: ವಿಶ್ವನಾಥ್

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.