ಸಪ್ಟೆಂಬರ್ ನಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ  : ಡಾ. ಪ್ರಿಯಾ ಅಬ್ರಾಹಮ್

ಐಸಿಎಂಆರ್ ನ ನ್ಯಾಶನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿಯ ನಿರ್ದೇಶಕಿ ಡಾ. ಪ್ರಿಯಾ ಅಬ್ರಾಹಮ್ ಹೇಳಿದ್ದೇನು..?

Team Udayavani, Aug 19, 2021, 5:50 PM IST

We may have COVID-19 vaccine for children by Sept: Director, ICMR-NIV

ನವ ದೆಹಲಿ : ಮಕ್ಕಳಿಗಾಗಿ ಕೋವಿಡ್ ಸೋಂಕಿನ ಲಸಿಕೆ ಸಪ್ಟೆಂಬರ್ ಹಾಗೂ ಡಿಸೆಂಬರ್ ನಲ್ಲಿ ಬಳಕೆಗೆ ಬರಬಹುದು ಎಂದು ಐಸಿಎಂಆರ್ ನ ನ್ಯಾಶನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿಯ ನಿರ್ದೇಶಕಿ ಡಾ. ಪ್ರಿಯಾ ಅಬ್ರಾಹಮ್ ಹೇಳಿದ್ದಾರೆ.

ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಒಟಿಟಿ ಚಾನೆಲ್ ನಲಲಿ ನಡೆದ ಸಂದರ್ಶನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕೋವ್ಯಾಕ್ಸಿನ್ ಲಸಿಕೆಯ ಎರಡನೇ ಹಾಗೂ ಮೂರನೇ ಹಂತದ ಪ್ರಾಯೋಗಿಕ ಪರೀಕ್ಷೆಗಳು ನಡೆಯುತ್ತಿವೆ. ಶೀಘ್ರದಲ್ಲಿಯೇ ಫಲಿತಾಂಶವನ್ನು ನಿರೀಕ್ಷಿಸಬಹುದು. ಸಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಮಕ್ಕಳಿಗೆ ನೀಡುವ ಲಸಿಕೆ ಬಳಕೆಗೆ ಬರಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ನೀರಿನಲ್ಲಿ ಮೈಕ್ರೊ ಪ್ಲ್ಯಾಸ್ಟಿಕ್ ಅಂಶ ಪತ್ತೆಗೆ ವಾಟರ್ ಟ್ಯಾಪ್ ಪರೀಕ್ಷೆ: ದೀಪಕ್ ಪಾವುಸ್ಕರ್

ಆದಾಗ್ಯೂ, ಕೋವ್ಯಾಕಸ್ಇನ್, ಜೈಡಸ್ ಕ್ಯಾಡಿಲ್ಲಾ ಲಸಿಕೆಗಳ ಪ್ರಾಯೋಗಿಕ ಪರೀಕ್ಷೆಗಳು ಪ್ರಗತಿಯಲ್ಲಿದೆ. ಇದಲ್ಲದೇ, ಜೆನ್ನೋವಾ ಬಯೋಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್‌ ನ ಎಂ -ಆರ್‌ಎನ್‌ಎ, ಬಯೋಲಾಜಿಕಲ್ಕ -ಇ ಲಸಿಕೆ, ಸೀರಮ್ ಇನ್‌ ಸ್ಟಿಟ್ಯೂಟ್‌ ನ ನೊವೊವಾಕ್ಸ್ ಹಾಗೂ ಮೂಗಿನ ಹೊಳ್ಳೆಗಳ ಮೂಲಕ ನೀಡುವ  ಭಾರತ್ ಬಯೋಟೆಕ್‌ ನ ಇಂಟ್ರಾನಾಸಲ್ ಲಸಿಕೆಗಳು ಕೂಡ ಲಭ್ಯವಾಗುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು, ಡೆಲ್ಟಾ ಪ್ಲಸ್ ರೂಪಾಂತರಿ ಕೋವಿಡ್ ಸೋಂಕಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಡೆಲ್ಟಾ ಸೋಂಕಿನಷ್ಟು ಹರಡುವಿಕೆಯ ಸಾಮರ್ಥ್ಯವನ್ನು ಡೆಲ್ಟಾ ಪ್ಲಸ್ ರೂಪಾಂತರಿ ಕೋವಿಡ್ ಸೋಂಕು ಹೊಂದಿಲ್ಲ.  ನ್ಯಾಶನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿ ಈ ಬಗ್ಗೆ ಸಂಶೋಧನಾ ಅಧ್ಯಯನವನ್ನು ಕೂಡ ನಡೆಸಿದ್ದು, ಲಸಿಕೆಗಳು ರೂಪಾಂತರಿ ಸೋಂಕಿನ ವಿರುದ್ಧ ಪರಿಣಾಮಕಾರಿತ್ವ ಗುಣಗಳನ್ನು ಹೊಂದಿವೆ ಎಂದಿದ್ದಾರೆ.

ಇದನ್ನೂ ಓದಿ : ಕ್ರೆಡಿಟ್ ಕಾರ್ಡ್‌ ವಿತರಣೆಗೆ ಎಚ್ ಡಿ ಎಫ್ ಸಿ ಬ್ಯಾಂಕ್ ಗೆ ಆರ್ ಬಿ ಐ ಅನುಮತಿ..!?

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.