ಯುವಪೀಳಿಗೆ  ಹಂಪಿಯ ಸಾಹಿತ್ಯ, ಸಂಸ್ಕೃತಿ, ಕಲೆ, ಅರಿಯಬೇಕಿದೆ: ಎಂ.ವೆಂಕಯ್ಯನಾಯ್ಡು

Team Udayavani, Aug 21, 2021, 2:40 PM IST

M. Venkayanayudu visit to hampi

ಹೊಸಪೇಟೆ: ವಿಶ್ಚವಿಖ್ಯಾತ ಹಂಪಿ ವಿಜಯನಗರ ಸಾಮ್ರಾಜ್ಯ ಹಾಗೂ ಕೃಷ್ಣ ದೇವರಾಯರ‌ ಕುರಿತು ಇತಿಹಾಸಕಾರರು ಬೆಳಕು ಚೆಲ್ಲಬೇಕಾದ ಅಗತ್ಯವಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅಭಿಪ್ರಾಯ ಪಟ್ಟರು.

ಹಂಪಿಗೆ ಶನಿವಾರ ಭೇಟಿ ನೀಡಿ ಮಾತನಾಡಿದ ಅವರು,‌ ಪರಂಪರೆ, ಸಂಸ್ಕೃತಿ, ಕಲೆ, ಇತಿಹಾಸ ಹಾಗೂ ಪುರಾತನ ಸ್ಮಾರಕಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಮೀಸಲಿಡಬೇಕಾದ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ. ವಿಜಯನಗರ ಸಾಮ್ರಾಜ್ಯವನ್ನು ಹಲವಾರು ವಂಶಗಳು ಆಳಿದ್ದಾರೆ.

ಅದರಲ್ಲಿ ಶ್ರೀ ಕೃಷ್ಣದೇವರಾಯರ ಅಳ್ವಿಕೆ ಕಾಲದಲ್ಲಿ ವಿಜಯನಗರ ಸಾಮ್ರಾಜ್ಯ ಉತ್ತಂಗದಲ್ಲಿತ್ತು. ಅವರ ಆಡಳಿತಾವಧಿಯಲ್ಲಿ ಕೇವಲ ಶಿಲ್ಪಕಲೆ ಮಾತ್ರ‌ ಆದ್ಯತೆ ನೀಡಿರದೇ ಶಿಕ್ಷಣ, ಕಲೆ, ಸಾಹಿತ್ಯ, ಸಂಸ್ಕೃತಿಗೆ ಹೆಚ್ಚಿನ ಆಧ್ಯತೆ ನೀಡಲಾಗಿತ್ತು‌‌.ಯುವಪೀಳಿಗೆ  ಹಂಪಿಗೆ ಭೇಟಿ ನೀಡಿ, ಇಲ್ಲಿನ ಸಾಹಿತ್ಯ, ಸಂಸ್ಕೃತಿ, ಕೆಲೆ, ಅರಿಯಬೇಕಿದೆ. ಈ ಮೂಲಕ ಹಂಪಿಯ ಇತಿಹಾಸವನ್ನು‌‌ ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಕರೆ‌ ನೀಡಿದರು.

ಇದನ್ನೂ ಓದಿ:ಅಸ್ತಿತ್ವ ಕಳೆದುಕೊಳ್ಳುತ್ತಿರುವ ಎಸ್‌ಟಿ 596 ಮಿಡಿ ಬಸ್‌ಗಳು

ವಿರೂಪಾಕ್ಷೇಶರನ ದರ್ಶನ: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹಾಗೂ ಕುಟುಂಬ ಸದಸ್ಯರು ಶನಿವಾರ ಬೆಳಗ್ಗೆ ವಿಶ್ವವಿಖ್ಯಾತ ಹಂಪಿಗೆ ಭೇಟಿ ನೀಡಿದರು.

ಕಮಲಾಪುರದ ಮಯೂರ ಹೋಟೆಲ್‌ನಿಂದ ನೇರವಾಗಿ ಹಂಪಿಗೆ ತೆರಳಿದ ಅವರು ಶ್ರೀ ವಿರೂಪಾಕ್ಷೇಶ್ವರ ದೇವರ ದರ್ಶನ ಪಡೆದರು.  ದೇವಸ್ಥಾನದ ಪಟ್ಟದ ಆನೆ ಲಕ್ಷ್ಮೀ  ಹೂಮಾಲೆ ಹಾಕಿ ಬರ ಮಾಡಿಕೊಂಡಿತು. ಬಳಿಕ ಕಮಲಾ ಮಹಲ್, ವಿಜಯವಿಠ್ಠಲ ದೇವಸ್ಥಾನಕ್ಕೆ ತೆರಳಿ ಸ್ಮಾರಕಗಳನ್ನು ವೀಕ್ಷಿಸಿದರು.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.