ಶ್ರೀಹಯಗ್ರೀವ ದೇವರಿಗೆ ಹಯಗ್ರೀವ ಜಯಂತೀಯ ಪ್ರಯುಕ್ತ ವಿಷ್ಣುಸಹಸ್ರ ನಾಮಾರ್ಚನೆ
Team Udayavani, Aug 22, 2021, 1:58 PM IST
ಶಿರಸಿ: ಭಾವಿಸಮೀರ ಶ್ರೀವಾದಿರಾಜರ ಋಜುಭಕುತಿಗೆ ಒಲಿದು ಬಂದ ಶ್ರೀಹಯಗ್ರೀವ ದೇವರಿಗೆ ಹಯಗ್ರೀವ ಜಯಂತೀಯ ಪ್ರಯುಕ್ತ ವಿಷ್ಣುಸಹಸ್ರ ನಾಮಾರ್ಚನೆ ಪುರಸ್ಸರವಾಗಿ ವಿಶೇಷ ಪೂಜೆಯನ್ನು ಸೋದೆ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು,ಭೀಮನಕಟ್ಟೆ ಮಠದ ಶ್ರೀರಘುವರೇಂದ್ರ ತೀರ್ಥ ಶ್ರೀಪಾದರು ಹಾಗೂ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ನೆರವೇರಿಸಿದರು.
ಇದನ್ನೂ ಓದಿ:ಬಿಡುಗಡೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ| ವಿನಯ್ ಸೇರಿ 400 ಮಂದಿ ವಿರುದ್ಧ ದೂರು
ಈ ಸಂದರ್ಭದಲ್ಲಿ ಗುರುರಾಜರ ಪಂಚವೃಂದವಾನ ಸನ್ನಿಧಿಯಲ್ಲಿ ಹಾಗೂ ಭೂತರಾಜರ ಸನ್ನಿಧಿಯಲ್ಲೂ ವಿಶೇಷ ಆರಾಧನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ