ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ಪ್ರಕರಣ: ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ


Team Udayavani, Aug 24, 2021, 4:52 PM IST

narayan rane

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣದಲ್ಲಿ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಂಗಳವಾರ ರತ್ನಗಿರಿ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕಪಾಳಕ್ಕೆ ಹೊಡೆಯುತ್ತಿದ್ದೆ ಎಂದು ಕೇಂದ್ರ ಸಚಿವ ನಾರಾಯಣ ರಾಣೆ ಹೇಳಿದ್ದು ವಿವಾದಕ್ಕೆ ಕಾರಣರಾಗಿತ್ತು. ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಬಂಧನ ಭೀತಿ ಹಿನ್ನೆಲೆಯಲ್ಲಿ ರಾಣೆ ಕೋರ್ಟ್ ಮೊರೆ ಹೋಗಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ವಜಾಗೊಳಿಸಿದ್ದ ನ್ಯಾಯಾಲಯ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.

ಇದನ್ನೂ ಓದಿ:ನೆಲೆ ಇಲ್ಲದ ಕಾಂಗ್ರೆಸ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ : ಶೋಭಾ ಕರಂದ್ಲಾಜೆ

ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಭಾಷಣ ಮಾಡುತ್ತಿದ್ದ ವೇಳೆ ಸ್ವಾತಂತ್ರ್ಯ ಲಭಿಸಿದ ವರ್ಷವನ್ನು ಪಕ್ಕದವರಿಂದ ಕೇಳಿ ತಿಳಿದುಕೊಂಡು ಹೇಳಿದ್ದರು. ಇದನ್ನು ಉಲ್ಲೇಖಿಸಿದ್ದ ರಾಣೆ ಸೋಮವಾರ ಹೇಳಿಕೆ ನೀಡಿದ್ದರು.

ರಾಯಗಡದಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡುತ್ತಾ ನಾರಾಯಣ್ ರಾಣೆ, ಮುಖ್ಯಮಂತ್ರಿಗೆ ಸ್ವಾತಂತ್ರ್ಯದ ವರ್ಷ ಗೊತ್ತಿಲ್ಲದಿರುವುದು ನಾಚಿಕೆಗೇಡು. ಅವರು ಎಷ್ಟನೇ ವರ್ಷದ ಸ್ವಾತಂತ್ರ್ಯ ಎಂದು ಕೇಳಲು ಹಿಂದೆ ಬಾಗಿದರು. ನಾನು ಅಲ್ಲಿರುತ್ತಿದ್ದರೆ ಕಪಾಳಕ್ಕೆ ಬಾರಿಸುತ್ತಿದ್ದೆ ಎಂಬ ಹೇಳಿಕೆ ನೀಡಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.