ದಾನಿಗಳ ಸಹಕಾರ ಮರೆಯುವಂತಿಲ್ಲ: ಅಡ್ವೊಕೇಟ್‌ ಜಗದೀಶ್‌ ಹೆಗ್ಡೆ

ಮಲಾಡ್‌ ಕನ್ನಡ ಸಂಘ: ಸ್ವಾತಂತ್ರ್ಯೋತ್ಸವ, ಆಶ್ರಮದ ಮಕ್ಕಳಿಗೆ ಸಹಾಯ

Team Udayavani, Aug 26, 2021, 1:41 PM IST

ದಾನಿಗಳ ಸಹಕಾರ ಮರೆಯುವಂತಿಲ್ಲ: ಅಡ್ವೊಕೇಟ್‌ ಜಗದೀಶ್‌ ಹೆಗ್ಡೆ

ಮಲಾಡ್‌: ಮಲಾಡ್‌ ಕನ್ನಡ ಸಂಘದ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರತೀವರ್ಷದಂತೆ ಈ ವರ್ಷವೂ ಮಲಾಡ್‌ ಪರಿಸರದ ಸ್ವಾಗತ್‌ ಆಶ್ರಮಕ್ಕೆ ಭೇಟಿ ನೀಡಿ ಅನಾಥಾಶ್ರಮದ ಸುಮಾರು ನಲ್ವತ್ತು ಮಕ್ಕಳಿಗೆ ಬಟ್ಟೆ, ಅಕ್ಕಿ, ಗೋಧಿ, ದವಸ ಧಾನ್ಯ ಹಾಗೂ ಮಕ್ಕಳ ದಿನನಿತ್ಯದ ಬಳಕೆಯ ಸಾಮಗ್ರಿಗಳನ್ನು ವಿತರಿಸಲಾಯಿತು.

ಮಲಾಡ್‌ ಕನ್ನಡ ಸಂಘದ ಸದಸ್ಯರ ಉದಾರ ಕೊಡುಗೆ ಹಾಗೂ ದಾನಿಗಳು, ಸಮಾಜ ಸೇವಕರು, ಉದ್ಯಮಿಗಳಾದ ಬಾಬು ಎಸ್‌. ಶೆಟ್ಟಿ, ಸಾಧು ಟಿ. ಶೆಟ್ಟಿ, ದಯಾನಂದ ಎಂ. ಶೆಟ್ಟಿ, ಪಿ. ವಿ. ಲಕ್ಷ್ಮೀನಾರಾಯಣ ಹಾಗೂ ತಿಮ್ಮಪ್ಪ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಸ್ವಹಸ್ತದಿಂದ ಆಶ್ರಮದಲ್ಲಿ ಮಕ್ಕಳಿಗೆ ದಿನೋಪಯೋಗಿ ವಸ್ತು ಗಳನ್ನು ವಿತರಿಸಲಾಯಿತು.

ಇದನ್ನೂ ಓದಿ:ಸೂರ್ಯನಿಗೆ ಒಂದೊಂದು ರಾಶಿ ಕ್ರಮಿಸಲು ಒಂದು ತಿಂಗಳು ಬೇಕು…ಸಂಕ್ರಮಣ ಕಾಲ ಎಂದರೇನು?

ವರ್ಷಂಪ್ರತಿ ಸ್ವಾತಂತ್ರ್ಯದಿನದಂದು ಅನಾಥಾಶ್ರಮಕ್ಕೆ ಭೇಟಿ ನೀಡಿ ಮಕ್ಕಳು, ವೃದ್ಧರಿಗೆ ಸಹಾಯ ಮಾಡುವ ಕಾರ್ಯಕ್ರಮ ಮಲಾಡ್‌ ಕನ್ನಡ ಸಂಘವು ಹಮ್ಮಿಕೊಂಡಿದ್ದು, ಈ ಬಾರಿಯೂ ಈ ಕಾರ್ಯಕ್ರಮವು ಯಶಸ್ವಿಯಾಗಿದೆ. ಸಂಘದ ನಿಸ್ವಾರ್ಥ ಸದಸ್ಯರ ಸೇವೆ ಕಠಿನ ಪರಿಸ್ಥಿತಿಯಲ್ಲೂ ಸಹಾಯಧನ ನೀಡಿ ಸಹಕರಿಸಿದ ದಾನಿಗಳನ್ನು ಸಂಘದ ಅಧ್ಯಕ್ಷ ಅಡ್ವೊಕೇಟ್‌ ಜಗದೀಶ್‌ ಹೆಗ್ಡೆ ಅಭಿನಂದಿಸಿದರು.

ಈ ವೈಶಿಷ್ಟ್ಯಪೂರ್ಣ ಕಾರ್ಯಕ್ರಮದಲ್ಲಿ ಸಂಘದ ಗೌರವ ಕಾರ್ಯದರ್ಶಿ ಶಂಕರ ಡಿ. ಪೂಜಾರಿ, ಗೌರವ ಕೋಶಾಧಿಕಾರಿ ಪ್ರಕಾಶ್‌ ಎಸ್‌. ಶೆಟ್ಟಿ, ಜತೆ ಕಾರ್ಯದರ್ಶಿ ಅನಿಲ್‌ ಎಸ್‌. ಪೂಜಾರಿ, ಜತೆ ಕೋಶಾಧಿಕಾರಿ ಶಂಕರ್‌ ಆರ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರತಿ ಬಾಲಚಂದ್ರ ರಾವ್‌, ಕಾರ್ಯದರ್ಶಿ ಶಾಂಭವಿ ಬಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಂತೋಷ್‌ ಕೆ. ಪೂಜಾರಿ, ಕಾರ್ಯದರ್ಶಿ ಸುಂದರ ಪೂಜಾರಿ ಹಾಗೂ ಸಮಿತಿಯ ಸದಸ್ಯರು ಸಹಕರಿಸಿದರು.

ಟಾಪ್ ನ್ಯೂಸ್

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.