ತ್ರಿಶಂಕು ಸ್ಥಿತಿಯಲ್ಲಿ ಗಣೇಶ ಮೂರ್ತಿ ಕಲಾವಿದರು

ದೊರೆಯದ ಸ್ಪಷ್ಟತೆ; ಗೊಂದಲದಲ್ಲಿಜನತೆ |ಮೂರ್ತಿ ತಯಾರಿಕೆಗೆ ಹಿನ್ನಡೆ;ಬುಕ್ಕಿಂಗ್‌ಗೂ ಹಿಂದೇಟು

Team Udayavani, Aug 30, 2021, 1:30 PM IST

fgjytj

ವರದಿ: ಬಸವರಾಜ ಹೂಗಾರ

ಹುಬ್ಬಳ್ಳಿ: ಪ್ರತಿವರ್ಷ ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದ್ದ ಗಣೇಶೋತ್ಸವ ಕಳೆದ ಎರಡು ವರ್ಷಗಳಿಂದ ಸಂಪೂರ್ಣವಾಗಿ ಸಪ್ಪೆಯಾಗಿದೆ. ಇನ್ನೊಂದೆಡೆ ಗಣೇಶ ‌ ಮೂರ್ತಿ ಕಲಾಕಾರರು ಸರಕಾರದ ಸ್ಪಷ್ಟತೆಗಾಗಿ ಕಾಯುತ್ತ ದಿನ‌ ದೂಡುತ್ತಿದ್ದಾರೆ.

ಕಳೆದ ವರ್ಷದಿಂದ ಗಣೇಶೋತ್ಸವಕ್ಕೆ ಗ್ರಹಣ ಬಡಿದಿದ್ದು ಸಾರ್ವಜನಿಕ ಗಣೇಶೋತ್ಸವ ಸಂಪೂರ್ಣವಾಗಿ ಬಂದ್‌ ಮಾಡಲಾಗಿದೆ. ಕಳೆದ ವರ್ಷ ಎರಡು ದಿನ ಬಾಕಿ ಇರುವಂತೆ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವ ಮೂಲಕ ‌ ಸರಕಾರ ಕಾಟಾಚಾರದ ಆಚರಣೆಗೆ ಅವಕಾಶ ‌ ನೀಡಿತ್ತು. ಆದರೆ,ಈ ವರ್ಷ ಇನ್ನೂ ಕೂಡಾ ಯಾವುದೇ ಆದೇಶ ‌ ನೀಡದೇ ಕಲಾವಿದರನ್ನು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.

ಮೂರ್ತಿ ತಯಾರಿಕೆ ಹಿನ್ನಡೆ: ಕೋವಿಡ್‌ ಬಂದಾಗಿನಿಂದ ಗಣೇಶೋತ್ಸವ ಆಚರಣೆಗೆ ಜನರು ಸಹ ಮುಂದೆ ಬರುತ್ತಿಲ್ಲ. ಇದರಿಂದ ಕಳೆದ‌ ವರ್ಷದಿಂದ ಮೂರ್ತಿ ತಯಾರಿಕೆಯಲ್ಲೂ ಕಲಾವಿದರು ಹಿಂದೇಟು ಹಾಕಿದ್ದು, 500-700 ಗಣೇಶ ಮೂರ್ತಿ ತಯಾರಿಸುತ್ತಿದ್ದ ಕಲಾವಿದರು 300-500 ಮೂರ್ತಿಗೆ ಸೀಮಿತವಾಗುತ್ತಿದ್ದಾರೆ. ಪ್ರತಿವರ್ಷದ ಆಚರಣೆ ಮಾಡಲೇಬೇಕು ಎನ್ನುವವರು ಹಾಗೂ ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವವರು ಸರಳವಾಗಿ ಗಣೇಶೋತ್ಸವ ಆಚರಿಸಿದರಾಯಿತು ಎನ್ನುತ್ತಿದ್ದಾರೆ.

ಬುಕ್ಕಿಂಗ್‌ ಆಗುತ್ತಿಲ್ಲ: ಗಣೇಶೋತ್ಸವ ಬರುತ್ತಿದ್ದಂತೆ ಸುಮಾರು ಒಂದು ತಿಂಗಳು ಮುಂಚಿನಿಂದಲೇ ಗಣೇಶ ಮೂರ್ತಿಗಳ ಬುಕ್ಕಿಂಗ್‌ ಮಾಡಲು ಜನರು ಬರುತ್ತಾರೆ. ಇನ್ನು ಕೆಲವರು ಅಂತಿಮ ಕ್ಷಣದವರೆಗೆ ಕಾಯ್ದು ಕೊನೆಗೆ ಆಗಮಿಸಿ ಗಣೇಶ ಮೂರ್ತಿ ಖರೀದಿಸುತ್ತಾರೆ. ಆದರೆ, ಈ ವರ್ಷ ಗಣೇಶೋತ್ಸವಕ್ಕೆ 10 ದಿನಗಳಷ್ಟೇ ಬಾಕಿ ಇದ್ದರೂ ಜನರು ಆಗಮಿಸಿ ಗಣೇಶ ‌ ಮೂರ್ತಿಗಳನ್ನು ಬುಕ್ಕಿಂಗ್‌ ಮಾಡುತ್ತಿಲ್ಲ. ಇದು ಕಲಾವಿದರನ್ನು ಕಂಗೆಡಿಸುವಂತೆ ಮಾಡಿದೆ. ಇನ್ನುಳಿದ 10 ದಿನ‌ಗ‌ಳಲ್ಲಿ ಜನರ ಸ್ಪಂದನೆ ಯಾವ ರೀತಿ ತಿರುಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.