ಬಿಜೆಪಿ ಗೆಲುವು ನಿಶ್ಚಿತ: ಸಚಿವ ಶ್ರೀರಾಮುಲು

Team Udayavani, Aug 30, 2021, 2:20 PM IST

xfgre

ಹುಬ್ಬಳ್ಳಿ: ಕಾಂಗ್ರೆಸ್‌ನವರು ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದ್ದಾರೆ. ಉಪ ಚುನಾವಣೆ ಸೇರಿದಂತೆ ಎಲ್ಲ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ ಎನ್ನುತ್ತಾರೆ. ಆದರೆ ಎಲ್ಲೂ ಗೆದ್ದಿರುವ ಉದಾಹರಣೆಯಿಲ್ಲ. ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಾವು ಗೆಲುವು ಸಾಧಿಸಿ ತೋರುತ್ತೇವೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ನಿಂದ ಅಭಿವೃದ್ಧಿ ಮರೀಚಿಕೆ ಆಗಿದೆ. ಅದು ರಾಜ್ಯಕ್ಕೆ ಮಾತ್ರವಲ್ಲದೆ ದೇಶಕ್ಕೂ ಶಾಪವಾಗಿತ್ತು. ಅದನ್ನು ಮುಕ್ತಗೊಳಿಸಿ ರಾಜ್ಯದಲ್ಲಿಂದು ಬಿಜೆಪಿಯು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರ ನಡೆಸುತ್ತಿದೆ. ಎಲ್ಲ ರೀತಿ ಸಮಗ್ರ ಅಭಿವೃದ್ಧಿ ಮಾಡುವ ಕೆಲಸ ಮಾಡಲಾಗುವುದು ಎಂದರು.

ಹು-ಧಾ ತಗ್ಗುಗುಂಡಿಗಳ ನಗರವೆಂಬ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಚಿವ ಶ್ರೀರಾಮುಲು, ಡಿಕೆಶಿ ಕನಕಪುರದಿಂದ ಬಂದವರು. ಅವರಿಗೆ ಇಲ್ಲಿಯ ಬಗ್ಗೆ ಅಷ್ಟು ಗೊತ್ತಿಲ್ಲ. ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಹು-ಧಾಕ್ಕೆ ಐಐಐಟಿ, ಐಐಟಿ, ಸ್ಮಾರ್ಟ್‌ಸಿಟಿ ಸೇರಿದಂತೆ ವಿವಿಧ ಯೋಜನೆಗಳನ್ನು‌  ಜಾರಿಗೆ ತರುವ ಮೂಲಕ ಸಮಗ್ರ ಅಭಿವೃದ್ಧಿ ಮಾಡಿದ ಶ್ರೇಯಸ್ಸು ಈ ಭಾಗದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರಗೆ ಸಲ್ಲುತ್ತದೆ.

ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯು ಮಿಷನ್‌ 60 ಗುರಿಯೊಂದಿಗೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

ನಷ್ಟದಲ್ಲಿರುವ ಸಾರಿಗೆ ಇಲಾಖೆಯನ್ನು ಲಾಭದಾಯಕದತ್ತ ಕೊಂಡೊಯ್ಯಲು ಅನೇಕ ಯೋಜನೆರೂಪಿಸಲಾಗುತ್ತಿದೆ.ಕೇಂದ್ರ ಸರ್ಕಾರದಿಂದ ಅನುದಾನ ತರಲು, ಇಲೆಕ್ಟ್ರಿಕಲ್‌ ಬಸ್‌ ತರಲು ಯೋಜಿಸಲಾಗಿದೆ. ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ಇನ್ಮುಂದೆ ಪ್ರತಿ ತಿಂಗಳು ಸಂಬಳ ನೀಡಲಾಗುವುದು. ಎಲ್ಲವನ್ನೂ ಸರಿಪಡಿಸಿ ಸಂಸ್ಥೆಯನ್ನು ಸುಧಾರಣೆಗೊಳಿಸಲಾಗುವುದು. ಖಾಸಗಿ ಸಂಸ್ಥೆಯ ಬಸ್‌ಗಳ ಸಂಚಾರಕ್ಕಿಂತ ಸರಕಾರದ ನಿಗಮಗಳ ಬಸ್‌ ಗಳ ಓಡಾಟಕ್ಕೆ ಯಾವ ಪರಿಸ್ಥಿತಿಯಲ್ಲೂ ತೊಂದರೆ ಆಗದಂತೆ ಮೊದಲ ಆದ್ಯತೆ ನೀಡಲಾಗುವುದು. ಕೆಲವೆಡೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಕಾರಣಾಂತರಗಳಿಂದ ವಿಳಂಬವಾಗಿದೆ. ಮುಂದೆ ಅದು ಪೂರ್ಣಗೊಳ್ಳಲಿದೆ ಎಂದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.