ದುಬಾೖಯಲ್ಲಿ “ಗೋಲ್ಡನ್‌ ಪಾವ್‌’


Team Udayavani, Sep 3, 2021, 7:20 AM IST

ದುಬಾೖಯಲ್ಲಿ “ಗೋಲ್ಡನ್‌ ಪಾವ್‌’

ದುಬಾೖ: ವಡಾ ಪಾವ್‌ ಮಹಾರಾಷ್ಟ್ರದ ಜನಪ್ರಿಯ ತಿನಿಸು. ಅದನ್ನು ಚಿನ್ನದಿಂದ ತಯಾರಿಸಲಾಗಿದೆ. ಅರೆ ಇದೇನು ಎಂದು ಹುಬ್ಬೇರಿಸಬೇಡಿ.

ದುಬಾೖಯ ಕರಮಾ ಮತ್ತು ಅಲ್‌ ಖೋಜ್‌ನಲ್ಲಿರುವ ಒ’ ಪಾವೋ (O’Pao) ಎಂಬ ರೆಸ್ಟೋರೆಂಟ್‌ನಲ್ಲಿ “ಜಗತ್ತಿನ ಮೊದಲ 22 ಕ್ಯಾರೆಟ್‌ ಚಿನ್ನದ ಪಾವ್‌’ ತಯಾರಿಸಲಾಗಿದೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ವೀಡಿಯೋ ಅಪ್‌ಲೋಡ್‌ ಆಗಿದ್ದು, ಭಾರಿ ಮೆಚ್ಚುಗೆ ಗಳಿಸಿದೆ. ಅಂದ ಹಾಗೆ ಚಿನ್ನದ ಬಣ್ಣದ ಪಾವ್‌ನಲ್ಲಿ ಚೀಸ್‌ ಮತ್ತು ಬೆಣ್ಣೆ, ಆಲೂಗಡ್ಡೆ ಇದೆ.

ಪ್ಯಾನ್‌ನಲ್ಲಿ ಅದನ್ನು ಹುರಿದ ಬಳಿಕ ಅದು ಚಿನ್ನದ ಬಣ್ಣಕ್ಕೆ ತಿರುಗಿದೆ. ಸಿಹಿ ಗೆಣಸಿನ ತುಂಡುಗಳು, ಪುದಿನ ಮತ್ತು ನಿಂಬೆಯ ತುಂಡು ಗಳನ್ನು ಆಕರ್ಷಕವಾಗಿ ಅಲಂಕರಿಸಿ ನೀಡಲಾಗುತ್ತದೆ. ಭಾರತೀಯ ರೂಪಾಯಿಯಲ್ಲಿ ಒಂದು ಗೋಲ್ಡನ್‌ ವಡಾ ಪಾವ್‌ಗೆ 1,970 ರೂ. ಎಂದು ನಿಗದಿ ಮಾಡಲಾಗಿದೆಯಂತೆ.

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.