ಕನ್ನಡಕುದ್ರು ರಸ್ತೆ ದುರಸ್ತಿ: ಸಂಚಾರ ಸುಗಮ

Team Udayavani, Sep 4, 2021, 5:52 AM IST

ಕನ್ನಡಕುದ್ರು ರಸ್ತೆ ದುರಸ್ತಿ: ಸಂಚಾರ ಸುಗಮ

ಹೆಮ್ಮಾಡಿ: ಮಳೆಯಿಂದಾಗಿ ರಾಡಿಯೆದ್ದಿದ್ದ ಕನ್ನಡಕುದ್ರುವಿನ ಸುಮಾರು 1 ಕಿ.ಮೀ. ಉದ್ದದ ಮಣ್ಣಿನ ರಸ್ತೆಗೆ ಈಗ ಹೆಮ್ಮಾಡಿ ಪಂಚಾಯತ್‌ ವತಿಯಿಂದ ಮಣ್ಣು ಹಾಕಿ ಸಮತಟ್ಟು ಮಾಡಲಾಗಿದೆ. ವಾಹನ ಸಂಚರಿಸುವುದೇ ಕಷ್ಟವಾಗಿದ್ದ ಈ ರಸ್ತೆಯಲ್ಲಿ ದುರಸ್ತಿಯಿಂದಾಗಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಂತಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಮೂವತ್ತು ಮುಡಿಯಿಂದ ಕನ್ನಡಕುದ್ರುವಿಗೆ ಸಂಪರ್ಕ ಕಲ್ಪಿಸುವ ಸೇತುವೆಯಿಂದ ತುಸು ಮುಂದಕ್ಕೆ ಸಾಗಿದರೆ ಅಲ್ಲಿಂದ ಕೊನೆಯವರೆಗೆ ಸುಮಾರು 1 ಕಿ.ಮೀ. ಮಣ್ಣಿನ ರಸ್ತೆಯಿದೆ. ಪ್ರತಿ ವರ್ಷದ ಮಳೆಗಾಲದಲ್ಲಿ ಈ ರಸ್ತೆ ಕೆಸರುಮಯವಾಗುತ್ತಿದ್ದು, ವಾಹನ ಸಂಚಾರವೇ ಸಂಕಷ್ಟ ಎಂಬಂತಾಗುತ್ತದೆ.

ಪಂಚಾಯತ್‌ನಿಂದ ದುರಸ್ತಿ
ಈಗ ಮಳೆ ಸ್ವಲ್ಪ ಕಡಿಮೆಯಾಗಿದ್ದು, ಹೆಮ್ಮಾಡಿ ಗ್ರಾಮ ಪಂಚಾಯತ್‌ ವತಿಯಿಂದ ಅಧ್ಯಕ್ಷ ಸತ್ಯನಾರಾಯಣ ಹಾಗೂ ಸ್ಥಳೀಯ ಸದಸ್ಯ ರಾಘವೇಂದ್ರ ಪೂಜಾರಿ ಹೆದ್ದಾರಿಮನೆ ಅವರ ಮುತುವರ್ಜಿಯಲ್ಲಿ ಗುತ್ತಿಗೆದಾರರ ಮೂಲಕ ರಸ್ತೆಗೆ ಮಣ್ಣು ಹಾಕಿ, ಜೆಸಿಬಿ ಮೂಲಕ ಸಮತಟ್ಟು ಗೊಳಿಸುವ ಕಾರ್ಯವನ್ನು ಮಾಡಲಾಗಿದೆ.

ಇದನ್ನೂ ಓದಿ:ಅಂಟಾಲಿಯಾ ಪ್ರಕರಣ: ಮಾಜಿ ಪೊಲೀಸ್‌ ಅಧಿಕಾರಿ ಸೇರಿ 10 ಮಂದಿ ವಿರುದ್ಧ ಚಾರ್ಜ್‌ಶೀಟ್‌

100 ಎಕರೆ ವಿಸ್ತೀರ್ಣವಿರುವ ಈ ಕನ್ನಡಕುದ್ರುವಿನಲ್ಲಿ 61 ಕುಟುಂಬಗಳು ನೆಲೆಸಿವೆ. ನಿತ್ಯ ನೂರಾರು ಮಂದಿ ಈ ಮಾರ್ಗದಲ್ಲಿ ಸಂಚರಿಸುತ್ತಾರೆ.
ಕೆಸರುಮಯ ರಸ್ತೆಯಿಂದಾಗಿ ಕನ್ನಡಕುದ್ರು ವಿನಿಂದ ಪಡಿತರ, ಗ್ರಾ.ಪಂ. ಕಚೇರಿ, ಗ್ರಾಮ ಕರಣಿಕರ ಕಚೇರಿ ಕೆಲಸಕ್ಕೆ, ಪೇಟೆಗೆ ಬರಲು ಇಲ್ಲಿನ ಗ್ರಾಮಸ್ಥರಿಗೆ ಸಮಸ್ಯೆಯಾಗುತ್ತಿತ್ತು. ಈಗ ರಸ್ತೆ ದುರಸ್ತಿಯಾಗಿರುವುದರಿಂದ ಗ್ರಾಮಸ್ಥರಿಗೆ ಸ್ವಲ್ಪ ಮಟ್ಟಿಗೆ ಸಮಸ್ಯೆ ನಿವಾರಣೆಯಾದಂತಾಗಿದೆ.

ಸುದಿನ ವರದಿ
ಹೆಮ್ಮಾಡಿಯ ಕನ್ನಡಕುದ್ರು ಸಂಪರ್ಕಿಸುವ ರಸ್ತೆಯ ಅವ್ಯವಸ್ಥೆ ಕುರಿತಂತೆ “ಉದಯವಾಣಿ ಸುದಿನ’ವು “ಒಂದು ಊರು-ಹಲವು ದೂರು’ ಸರಣಿಯಲ್ಲಿ ಆ. 6 ರಂದು “ಇಲ್ಲಿ ವಾಹನ ಸಾಗುವುದೇ ಸಾಹಸ!’ ಎನ್ನುವುದಾಗಿ ವಿಶೇಷ ವರದಿ ಪ್ರಕಟಿಸಿ, ಗಮನಸೆಳೆದಿತ್ತು.

ಟಾಪ್ ನ್ಯೂಸ್

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

14-

Kundapura ಭಾಗದ ಅಪರಾಧ ಸುದ್ದಿಗಳು

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.