ಭೀಮಾ ನದಿಯಲ್ಲಿ ಮುಳುಗಿ ಬಾಲಕ ಸಾವು


Team Udayavani, Sep 5, 2021, 11:12 PM IST

ಭೀಮಾ ನದಿಯಲ್ಲಿ ಮುಳುಗಿ ಬಾಲಕ ಸಾವು

ವಿಜಯಪುರ: ಜಿಲ್ಲೆಯ ಆಲಮೇಲ ತಾಲ್ಲೂಕಿನ ತಾರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ಬಾಲಕನೊಬ್ಬ ಭೀಮಾ ನದಿ ನೀರಿನ ಸೆಳವಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಜರುಗಿದೆ.

ಮೃತ ಬಾಲಕನನ್ನು 15  ವರ್ಷದ ಸುದೀಪ ಗುರಪ್ಪ ವಡ್ಡರ ಎಂದು ಗುರುತಿಸಲಾಗಿದೆ.

ಹೊಲದಿಂದ ಮನೆಗೆ ಮರಳುತ್ತಿದ್ದ ಬಾಲಕ ಸುದೀಪ ಭೀಮಾ ನದಿಯ ಸೊನ್ನಾ ಬ್ಯಾರೇಜಿನ ಹಿನ್ನೀರಿನ ಸೆಳವಿಗೆ ಸಿಲುಕಿ ಮೃತಪಟ್ಟಿದ್ದಾನೆ.

ನದಿಯಲ್ಲಿ ಸೆಳವಿಗೆ ಸಿಲುಕಿ ಕೊಚ್ಚಿಹೋಗಿದ್ದ ಬಾಲಕನ ಶವ ಪತ್ತೆಯಾಗಿದೆ.

ಈ ಕುರಿತು ಆಲಮೇಲ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.