ಚೌತಿಗೆ ದರ್ಶನ್‌ ಚಿತ್ರದ ಟೈಟಲ್‌ ಲಾಂಚ್‌

Team Udayavani, Sep 7, 2021, 9:14 AM IST

ಚೌತಿಗೆ ದರ್ಶನ್‌ ಚಿತ್ರದ ಟೈಟಲ್‌ ಲಾಂಚ್‌

ದರ್ಶನ್‌ ಅವರ ಡಿ55 ಸಿನಿಮಾ ಜುಲೈನಲ್ಲಿ ಅನೌನ್ಸ್‌ ಆಗಿರೋದು ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರದ ಟೈಟಲ್‌ ಲಾಂಚ್‌ ಮಾಡಲು ಚಿತ್ರತಂಡ ಮುಂದಾಗಿದೆ. ಚಿತ್ರದ ಟೈಟಲ್‌ ಸೆ.10ರಂದು ಲಾಂಚ್‌ ಆಗಲಿದೆ. ಈ ಮೂಲಕ ಗಣೇಶನ ಹಬ್ಬಕ್ಕೆ ದರ್ಶನ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಸಿಗಲಿದೆ. ಈ ವಿಚಾರವನ್ನು ಚಿತ್ರದ ನಿರ್ಮಾಣ ಸಂಸ್ಥೆ ಹಾಗೂ ನಟ ದರ್ಶನ್‌ ಟ್ವೀಟರ್‌ ಮೂಲಕ ಅನೌನ್ಸ್‌ ಮಾಡಿದ್ದಾರೆ.

ಈ ಚಿತ್ರವನ್ನು ವಿ.ಹರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಈ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗುತ್ತಿದ್ದಾರೆ.ಕಳೆದ ಬಾರಿ “ಯಜಮಾನ’ ಚಿತ್ರದ ನಿರ್ದೇಶನದಲ್ಲೂ ಹರಿಕೃಷ್ಣ ಅವರು ತೊಡಗಿಕೊಂಡಿದ್ದರು. ಜೊತೆಗೆ ಪಿ.ಕುಮಾರ್‌ ಕೂಡಾ ನಿರ್ದೇಶಕರಾಗಿದ್ದರು. ಈ ಬಾರಿ ವಿ.ಹರಿಕೃಷ್ಣ ಅವರು ದರ್ಶನ್‌ ಅವರ 55ನೇ ಚಿತ್ರವನ್ನು ನಿರ್ದೇಶಿಸಲು ಅಣಿಯಾಗಿದ್ದಾರೆ.

ಈ ಚಿತ್ರವನ್ನು ಮೀಡಿಯಾ ಹೌಸ್‌ ಸ್ಟುಡಿಯೋದಡಿ ಶೈಲಜಾ ನಾಗ್‌ ಹಾಗೂ ಬಿ.ಸುರೇಶ್‌ ನಿರ್ಮಿಸುತ್ತಿದ್ದಾರೆ. ಈಗಾಗಲೇ ಇವರು ದರ್ಶನ್‌ ಅವರ “ಯಜಮಾನ’ ಚಿತ್ರವನ್ನು ನಿರ್ಮಿಸಿದ್ದು, ಆ ಚಿತ್ರ ಹಿಟ್‌ ಲಿಸ್ಟ್‌ ಸೇರಿದೆ. ಇತ್ತೀಚೆಗಷ್ಟೇ ಶೈಲಜಾ ನಾಗ್‌, ಬಿ.ಸುರೇಶ್‌ ಹಾಗೂ ನಿರ್ದೇಶಕ ವಿ.ಹರಿಕೃಷ್ಣ, ದರ್ಶನ್‌ ಅವರ ಮನೆಗೆ ಭೇಟಿ ನೀಡಿ ಹೊಸ ಸಿನಿಮಾದಕುರಿತು ಚರ್ಚೆ ನಡೆಸಿದ್ದಾರೆ.

“ಈಗಾಗಲೇ ಎಲ್ಲವೂ ಫೈನಲ್‌ ಆಗುತ್ತಿದೆ. ಸೆ.10ರಂದು ಚಿತ್ರದ ಟೈಟಲ್‌ ಲಾಂಚ್‌ ಮಾಡುತ್ತಿದ್ದೇವೆ. ಚಿತ್ರೀಕರಣ ಸೇರಿದಂತೆ ಇತರ ಅಂಶಗಳಕುರಿತು ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇವೆ’ ಎನ್ನುತ್ತಾರೆ ನಿರ್ಮಾಪಕಿ ಶೈಲಜಾ ನಾಗ್‌.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.