ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಡಿಜಿಟಲೈಸ್ಡ್ ವ್ಯವಸ್ಥೆ ಜಾರಿ: ಸಚಿವ ಮಾಧುಸ್ವಾಮಿ


Team Udayavani, Sep 7, 2021, 3:15 PM IST

madhuswamy

ಕಾರವಾರ: ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಜಾರಿಗೊಳಿಸಲಾಗಿದೆ‌ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಕಾರವಾರದ ಗೋಟೆಗಾಳಿ ಏತ ನೀರಾವರಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದರು.

ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ಉತ್ತರ ಕನ್ನಡ, ದಕ್ಷಿಣ ಕನ್ನಡಗಳಂತಹ ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಕಷ್ಟವಾದರೂ ಕೂಡ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸುರಕ್ಷತೆ ಒದಗಿಸಲು ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.

ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಜಾರಿಗೊಳಿಸಿಲಾಗಿದೆ. ಎಲ್ಲೆಲ್ಲಿ ಹೆಣ್ಣುಮಕ್ಕಳು ನಿಂತುಕೊಳ್ಳುತ್ತಾರೆ, ಬಸ್‌ ಗೆ ಕಾಯುತ್ತಿರುತ್ತಾರೆ ಎಂದು ತಿಳಿಯಲು ಡಿಜಿಟಲೈಸ್ಡ್ ವ್ಯವಸ್ಥೆ ಮಾಡಿದ್ದೇವೆ. ಈ ವ್ಯವಸ್ಥೆಯನ್ನು ಬೆಂಗಳೂರು ಹಾಗೂ ತುಮಕೂರಿನಲ್ಲಿ ಸದ್ಯ ಅಳವಡಿಸಲಾಗಿದೆ. ಮೈಸೂರು, ತುಮಕೂರು ಘಟನೆ ನಡೆದ ಬಳಿಕ ಹೆಚ್ಚಿನ ಪೊಲೀಸ್ ಕಚೇರಿಗಳಲ್ಲಿ ಕ್ರಮಕ್ಕೆ ಆದೇಶ ಮಾಡಲಾಗಿದೆ. ಹೆಣ್ಣುಮಕ್ಕಳು ಒಂಟಿಯಾಗಿ ಹೋಗಿ ಬರುವ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ, ಸೆಕ್ಯೂರಿಟಿ ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲು ಚರ್ಚೆ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ:“ಮಂಡಳಿ ಯಶಸ್ಸಿಗೆ ಹಿರಿಯರ ಪರಿಶ್ರಮ, ಕಲಾವಿದರ ಪ್ರೋತ್ಸಾಹ ಅನನ್ಯ’

ಆದರೆ ಕೆಲವೊಂದು ಗ್ರಾಮಾಂತರ ಸೂಕ್ಷ್ಮ ಪ್ರದೇಶಗಳಲ್ಲಿ ಸುರಕ್ಷತೆ ಒದಗಿಸಲು ಕಷ್ಟವಾಗುತ್ತದೆ. ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸುರಕ್ಷತೆ ಒದಗಿಸುತ್ತದೆ ಎಂದು ಸಚಿವರು ನುಡಿದರು. ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅರಣ್ಯ ಭಾಗಗಳು ಹೆಚ್ಚಾಗಿದ್ದು, ಈ ಕಾರಣದಿಂದ ಅಲ್ಲಲ್ಲಿ ಹೆಚ್ಚು ಗಮನ ಹರಿಸಬೇಕಾಗುತ್ತದೆ. ಹೆಣ್ಣುಮಕ್ಕಳು ಎಲ್ಲಿ ಹೋಗ್ತಾರೆ ಬರುತ್ತಾರೆ ಎಂದು ನೋಡಿ ಕೊಳ್ಳಬೇಕಾಗುತ್ತದೆ. ಒಳ ಪ್ರದೇಶಗಳಲ್ಲಿ ಯಾವಾಗ ಏನು ಆಗುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

ಇನ್ನು ಕಲುಬುರಗಿ ಮಹಾನಗರ ಪಾಲಿಕೆಯ ಫಲಿತಾಂಶದ ಬಗ್ಗೆ ನಾನು ಹೇಗೆ ಹೇಳಲು ಸಾಧ್ಯ.‌? ಅದನ್ನು ಪಕ್ಷ ನಿರ್ಧರಿಸುತ್ತದೆ. ಸಂಗ್ರಹಿತ ತೀರ್ಮಾನವಾಗುವ ಮೊದಲೇ ಮಾತನಾಡಬಾರದು. ನಾನು ಈ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಅಡುಗೆ ಮನೆಯಲ್ಲಿತ್ತು 6.5 ಅಡಿ ಉದ್ದದ ನಾಗರ ಹಾವು…

Sirsi: ಅಡುಗೆ ಮನೆಯಲ್ಲಿತ್ತು 6.5 ಅಡಿ ಉದ್ದದ ನಾಗರ ಹಾವು…

4-yellapura

Yellapur: ಜಿಂಕೆ ಕೊಂದು‌ ಮಾಂಸ ಸಾಗಾಟ ಮಾಡುತ್ತಿದ್ದ ಹಲವರ ಬಂಧನ

Sirsi: ಪ್ರೀತಮ್ ಆತ್ಮಹತ್ಯೆ ಹಿಂದೆ ಬ್ಲಾಕ್ ಮೇಲ್, ಆರೋಪಿಗಳನ್ನು ಬಂಧಿಸದಿದ್ದರೆ ಶಿರಸಿ ಬಂದ್

Sirsi: ಪ್ರೀತಮ್ ಆತ್ಮಹತ್ಯೆ ಹಿಂದೆ ಬ್ಲಾಕ್ ಮೇಲ್, ಆರೋಪಿಗಳನ್ನು ಬಂಧಿಸದಿದ್ದರೆ ಶಿರಸಿ ಬಂದ್

11-theft

Dandeli: ಪುಸ್ತಕ ಮಳಿಗೆಯೊಂದರಲ್ಲಿ ಕಳ್ಳತನ

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.