ಅರಿಶಿನ ಗಣಪತಿ ಅಭಿಯಾನ: ಭಾಗವಹಿಸುವಂತೆ ಡಿಸಿ ಕರೆ

Team Udayavani, Sep 7, 2021, 8:30 PM IST

ಅರಿಶಿನ ಗಣಪತಿ ಅಭಿಯಾನ:  ಭಾಗವಹಿಸುವಂತೆ ಡಿಸಿ ಕರೆ

ಉಡುಪಿ: ಗೌರಿ ಗಣೇಶ ಹಬ್ಬ ಸನ್ನಿಹಿತವಾಗುತ್ತಿದ್ದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆಯಂತೆ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ (ಪಿಒಪಿ) ಹಾಗೂ ವಿಷಯುಕ್ತ ರಾಸಾಯನಿಕ ಬಣ್ಣದ ಗಣಪತಿ ಮೂರ್ತಿಗಳನ್ನು ನಿರ್ಬಂಧಿಸಿರುವುದರಿಂದ ಅರಿಶಿನದಲ್ಲಿ ತಯಾರಿಸಿದ ಗಣಪತಿ ವಿಗ್ರಹವನ್ನು ಪೂಜಿಸುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಕರೆ ನೀಡಿದ್ದಾರೆ.

ಮನೆ ಮನೆಗಳಲ್ಲಿ ರೋಗನಿರೋಧಕ ಶಕ್ತಿಯುಳ್ಳ ಅರಿಶಿನ ಮಿಶ್ರಿತ ಗೋಧಿ ಹಿಟ್ಟು ಅಥವಾ ರಾಗಿಹಿಟ್ಟಿನಿಂದ ಮಾಡಿದ ಪುಟ್ಟ ಗಣೇಶನ ವಿಗ್ರಹಗಳನ್ನು ಮಾಡಿ ಪೂಜಿಸಬಹುದು. ಪ್ಲಾಸ್ಟಿಕ್‌ ಆಲಂಕಾರಿಕ ವಸ್ತುಗಳನ್ನು ಬಳಸಿ ಪೂಜಿಸುವ ಬದಲು, ಹೂವು ಪತ್ರೆಗಳಿಂದ ಗಣಪತಿಯನ್ನು ಸಿಂಗರಿಸಬಹುದು. ಅರಿಶಿನ ಗಣೇಶ ವಿಗ್ರಹವನ್ನು ಕೂರಿಸಲು ಪೀಠವಾಗಿ ತೆಂಗಿನ ಕರಟವನ್ನು ಉಪಯೋಗಿಸಬಹುದು. ಈ ರೀತಿ ಮಾಡಿದಲ್ಲಿ ನದಿ ತೊರೆ, ಕೆರೆ ಕಟ್ಟೆಗಳು ಮಾಲಿನ್ಯವಾಗುವುದನ್ನು ತಪ್ಪಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಅಭಿಯಾನ:

ಜನಾಂದೋಲನ ರೂಪಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯಾದ್ಯಂತ “10 ಲಕ್ಷ ಅರಿಶಿನ ಗಣಪತಿ ಅಭಿಯಾನ’ ಹಮ್ಮಿಕೊಂಡಿದೆ. ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಮನೆಗಳಲ್ಲಿ ಅರಿಶಿನ ಗಣಪತಿಯನ್ನು ತಯಾರಿಸಿ, ಪೂಜಿಸಿ, ಗಣಪತಿಯೊಂದಿಗಿನ ತಮ್ಮ ಸೆಲ್ಫಿಯನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿ ಬಂಪರ್‌ ಬಹುಮಾನ ಗೆಲ್ಲಬಹುದಾಗಿದೆ.

ಹೆಚ್ಚಿನ ಸಹಕಾರಕ್ಕಾಗಿ ಮಂಡಳಿಯ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಬಹುದು.ಸೆ. 10ರ ಸಂಜೆ 6ರ ವರೆಗೆ ತಯಾರಿಸಿದ ಅರಿಶಿನ ಗಣೇಶನ ಛಾಯಾ ಚಿತ್ರಗಳನ್ನು ಮಂಡಳಿಯ ಜಾಲತಾಣ kspcb.karnataka.gov.in, Youtube@kspcbkarnataka, facebook@kspcbofficial, Twitter@karnatakakspcb, Instagram: kspcb_official  ಗೆ ಕಳುಹಿಸಬಹುದಾಗಿದ್ದು, ಹೆಚ್ಚಿನ ವಿವರಗಳಿಗೆ ಮಂಡಳಿಯ ಜಾಲತಾಣ kspcb.karnataka.gov.in  ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.