ಪಿಎಚ್ ಡಿ, ಸ್ನಾತಕೋತ್ತರ ಪದವಿಗಳಿಗೆ ಬೆಲೆಯಿಲ್ಲ : ತಾಲಿಬಾನ್ ಶಿಕ್ಷಣ ಸಚಿವ ಹೇಳಿದ್ದೇನು..?

Team Udayavani, Sep 8, 2021, 11:16 AM IST

PhD, Master’s degrees not valuable, mullahs greatest without them: Taliban Education Minister

ಪ್ರಾತಿನಿಧಿಕ ಚಿತ್ರ

ಕಾಬೂಲ್ : ತಾಲಿಬಾನ್ ಸರ್ಕಾರ ರಚನೆಯಾದ ಬೆನ್ನಿಗೆ ಅಲ್ಲಿನ ಶಿಕ್ಷಣ ಸಚಿವ ಶೇಖ್ ಮೊಲ್ವಿ ನೂರುಲ್ಲಾ ಮುನೀರ್, ಪಿ ಎಚ್ ಡಿ ಹಾಗೂ ಸ್ನಾತಕೋತ್ತರ ಪದವಿಗಳು ಮಾನ್ಯತೆಯನ್ನು ಹೊಂದಿಲ್ಲ ಎಂದು ಹೇಳಿದ್ದು, ಇಡೀ ಜಗತ್ತು ತಾಲಿಬಾನ್ ಸರ್ಕಾರದ ಸಚಿವನೋರ್ವನ ಹೇಳಿಕೆಯತ್ತ ತಿರುಗಿ ನೋಡುವಂತೆ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಶೇಖ್ ಮೊಲ್ವಿ ನೂರುಲ್ಲಾ ಮುನೀರ್, ನೋಡಿ ಅಫ್ಗಾನಿಸ್ತಾನದ ಅಧಿಕಾರ ಈಗ ತಾಲಿಬಾನ್ ನೊಂದಿಗಿದೆ. ತಾಲಿಬಾನ್ ನಾಯಕರು ಯಾರೂ ಪಿ ಎಚ್ ಡಿ ಹಾಗೂ ಸ್ನಾತಕೋತ್ತರ ಪದವಿಯನ್ನು ಹೊಂದಿದವರಲ್ಲ. ಪಿ ಎಚ್ ಡಿ ಹಾಗೂ ಸ್ನಾತಕೋತ್ತರ ಪದವಿಗೆ ಇಲ್ಲಿ ಯಾವುದೇ ಮಾನ್ಯತೆ ಇಲ್ಲ. ಬೆಲೆಯೂ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,875 ಕೋವಿಡ್ ಪ್ರಕರಣ ಪತ್ತೆ, 369 ಮಂದಿ ಸಾವು

ನಿನ್ನೆಯಷ್ಟೇ  ಅಫ್ಗಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗಿದ್ದು, ವಿಶ್ವ ಸಂಸ್ಥೆಯ ಭಯೋತ್ಪಾದಕ ಪಟ್ಟಿಯಲ್ಲಿರುವ ತಾಲಿಬಾನ್‌ ನಾಯಕ ಮೊಹಮ್ಮದ್‌ ಹಸನ್‌ ಅಖುಂದ್‌ ಹೊಸ ಪ್ರಧಾನಿ ಯಾಗಿದ್ದಾನೆ. ಅಬ್ದುಲ್‌ ಘನಿ ಬರಾದರ್‌ ಉಪ ಪ್ರಧಾನಿಯಾದರೆ, ಜಾಗತಿಕ ಉಗ್ರ ಸಿರಾಜುದ್ದೀನ್‌ ಹಖಾನಿಯನ್ನು ಆಂತರಿಕ ಸಚಿವ(ಗೃಹ ಸಚಿವ) ಎಂದು ಘೋಷಿಸಲಾಗಿದೆ.

ದೋಹಾ ಟೀಂ ಮತ್ತು ಹಖಾನಿ ತಂಡದ ಸಮ್ಮಿಶ್ರಣದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಇದು ಮಧ್ಯಂತರ ಸರ್ಕಾರವೆಂದು ತಾಲಿಬಾನ್‌ ಹೇಳಿಕೊಂಡಿದೆ. ಮುಲ್ಲಾ ಒಮರ್‌ ನ ಪುತ್ರ ಮುಲ್ಲಾ ಮೊಹಮ್ಮದ್‌ ಯಾಕೂಬ್‌ ರಕ್ಷಣೆ, ಹಿದಾಯಿ ತುಲ್ಲಾ ಬದ್ರಿ ಹಣಕಾಸು, ಆಮೀರ್‌ ಖಾನ್‌ ಮುತ್ತಾ ಖೀ ವಿದೇಶಾಂಗ, ಶೇರ್‌ ಅಬ್ಟಾಸ್‌ ಸ್ಟಾನಿಕ್‌ ಝೈ ಉಪ ವಿದೇಶಾಂಗ ಸಚಿವ, ಅಬ್ದುಲ್‌ ಹಕೀಮ್‌ ಕಾನೂನು ಸಚಿವ, ಕೈರುಲ್ಲಾಹ್‌ ಖೈರುಕ್ವಾ ಮಾಹಿತಿ ಸಚಿವ, ಜಬೀಯುಲ್ಲಾಹ್‌ ಮುಜಾಹಿದ್‌ ಉಪ ಮಾಹಿತಿ ಸಚಿವನಾಗಿದ್ದಾನೆ.

ಸದ್ಯ ಈ ಹೆಸರುಗಳನ್ನು ಪ್ರಕಟಿಸಲಾಗಿದ್ದು, ಉಳಿದ ಸಚಿವರ ಹೆಸರುಗಳನ್ನು ಮುಂದೆ ಪ್ರಕಟಿಸಲಾಗುತ್ತದೆ ಎಂದು ತಾಲಿಬಾನ್ ಉಗ್ರ ಪಡೆಯ ವಕ್ತಾರ ಜಬೀವುಲ್ಲಾಹ್‌ ಮುಜಾಹಿದ್‌ ಹೇಳಿರುವುದಾಗಿ ವರದಿ ತಿಳಿಸಿದೆ.

ಇನ್ನು, ತಾಲಿಬಾನ್ ಸರ್ಕಾರದ ಶಿಕ್ಷಣ ಸಚಿವ ಶೇಖ್ ಮೊಲ್ವಿ ನೂರುಲ್ಲಾ ಮುನೀರ್, ನೀಡಿರುವ ಹೇಳಿಕೆ ತಾಲಿಬಾನ್ ಸರ್ಕಾರದ ಪರಮೋಚ್ಛ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಅಫ್ಗಾನಿಸ್ತಾನದಲ್ಲಿ ರಚನೆಯಾಯ್ತು ಹಂಗಾಮಿ ಸರ್ಕಾರ : ಮೊಹಮ್ಮದ್‌ ಯಾಕೂಬ್‌ ರಕ್ಷಣಾ ಸಚಿವ

ಟಾಪ್ ನ್ಯೂಸ್

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rishi sun

UK; ಶ್ರೀಮಂತರ ಪಟ್ಟಿಯಲ್ಲಿ 245ನೇ ಸ್ಥಾನಕ್ಕೆ ಜಿಗಿದ ರಿಷಿ-ಅಕ್ಷತಾ ದಂಪತಿ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.