ಡ್ರಗ್ಸ್ ಕೇಸಿನಲ್ಲಿ ಎಷ್ಟೇ ಪ್ರಭಾವಿಯಾದರೂ ಕಠಿಣ ಕ್ರಮ‌ ಖಚಿತ : ಅರಗ ಜ್ಞಾನೇಂದ್ರ

Team Udayavani, Sep 8, 2021, 1:02 PM IST

Araga Jnanendra Statement on drugs case

ಬೆಳಗಾವಿ : ಡ್ರಗ್ಸ್ ಕೇಸ್ ನಲ್ಲಿ ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕ್ರಮ ಖಂಡಿತ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ರಾಜಕೀಯ, ಯಾರು ಒತ್ತಡ ಮಾಡುವುದಿಲ್ಲ. ಡ್ರಗ್ಸ್ ಕೇಸ್ ನಂತಹ ಪ್ರಕರಣಗಳಲ್ಲಿ ಯಾರೂ ಒತ್ತಡ ಮಾಡುವುದಿಲ್ಲ. ಡ್ರಗ್ಸ್ ಕೇಸ್ ನಲ್ಲಿ ಬಹಳ ಕಠಿಣ ಕ್ರಮವನ್ನು ನಮ್ಮ ಸರ್ಕಾರ ಕೈಗೊಂಡಿದೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ನಿಜವಾದ ಅಪರಾಧಿಗಳಾದರೆ ಅವರು ಶಿಕ್ಷೆಗೆ ಒಳಗಾಗುತ್ತಾರೆ ಎಂದು ಖಡಕ್ ಆಗಿ ಉತ್ತರಿಸಿದರು.

ಇದನ್ನೂ ಓದಿ : ಕೈಗಾರಿಕಾ ವಲಯದ ನೌಕರರಿಗೆ ತಯಾರಾಗುತ್ತಿದೆ ಎಸಿ ಹೆಲ್ಮೆಟ್ | ವಿಶೇಷತೆ ಏನು.?ಇಲ್ಲಿದೆ ಮಾಹಿತಿ

ಡ್ರಗ್ಸ್ ಕೇಸ್‌ ಚಾರ್ಜ್‌ಶೀಟ್‌ನಲ್ಲಿ ಆರೋಪಿ ನಟಿ ಅನುಶ್ರೀ ಹೆಸರು ಕೇಳಿ ಬಂದಿರುವ ವಿಚಾರಕ್ಕೆ‌ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಯಾರ ಮೇಲೂ ಸಾಫ್ಟ್ ಕಾರ್ನರ್ ಇಲ್ಲ.‌ ಎಫ್‌ ಎಸ್ ಎಲ್ ರಿಪೋರ್ಟ್ ಬಂದಿದ್ದು ಗೊತ್ತಿದೆ. ಕಾನೂನು ಅದರ ದಾರಿಯನ್ನು ಕಂಡುಕೊಳ್ಳುತ್ತಿದೆ ಎಂದು ಹೇಳಿದರು.

ಪೊಲೀಸರ ಮೇಲೆ ಒತ್ತಡ ಇರುವುದು ಊಹಾಪೋಹ. ಯಾರ ಒತ್ತಡಕ್ಕೂ ನಮ್ಮ ಪೊಲೀಸರು ಒಳಗಾಗುವುದಿಲ್ಲ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ಅದರ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇನೆ ಎಂದರು.

ಇದನ್ನೂ ಓದಿ : ತಾಲಿಬಾನ್ ಉಗ್ರರು ಅಂತ ಕರೆಯಬೇಡಿ…; ಪಾಕ್ ಮಾಧ್ಯಮಕ್ಕೆ ಟಿಟಿಬಿ ಎಚ್ಚರಿಕೆ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.