ಗಣೇಶ ಹಬ್ಬಕ್ಕೆ ವಿಶೇಷ ಹಾಡು ರಿಲೀಸ್ ಮಾಡಿದ ಮಂಗ್ಲಿ


Team Udayavani, Sep 11, 2021, 9:21 AM IST

hgfjgfhgfd

ಹಬ್ಬಕ್ಕೊಂದು ವಿಶೇಷ ಹಾಡನ್ನು ಬಿಡುಗುಗಡೆ ಮಾಡುವ ತೆಲುಗು ನಿರೂಪಕಿ, ಗಾಯಕಿ ಮಂಗ್ಲಿ ಗಣೇಶ ಹಬ್ಬಕ್ಕೆ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ. ಗಣೇಶನ ಬಗ್ಗೆ ಗುಣಗಾನ ಮಾಡಿರುವ ತೆಲುಗು ಹಾಡಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಮಂಗ್ಲಿ ‘ಬೋನಾಲ ಪಾಟ’, ‘ಸಂಕ್ರಾಂತಿ ಪಾಟ’, ‘ಉಗಾದಿ ಪಾಟ’ ಹೀಗೆ ಹಲವು ಹಬ್ಬಗಳಿಗೆ ವಿಡಿಯೋ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸದ್ಯ ವಿಡಿಯೋ ಹಾಡೊಂದನ್ನು ರಿಲೀಸ್ ಮಾಡಿರುವ ನಿರೂಪಕಿ ಮಂಗ್ಲಿ ಸಖತ್ ಸ್ಟೆಪ್ ಕೂಡ ಹಾಕಿದ್ದಾರೆ.

ಹಾಡಿನಲ್ಲಿರುವ… ಮಣ್ಣಿನಲ್ಲಿ ನಿನ್ನನ್ನು ಮಾಡಿ, ಸಣ್ಣ ಗುಡಿ ಕಟ್ಟಿ, ಅಡವಿಗೆ ಹೋಗಿ ಹೂ-ಹಣ್ಣು ಕೊಯ್ದುಕೊಂಡು ಬಂದು. ಹೂವಿನ ಮಾಲೆ ತೊಡಿಸಿ, ನೈವೇದ್ಯ ಇಟ್ಟು ಕೈ ಮುಗಿದು ನಿನ್ನ ಮುಂದೆ ಬಸ್ಕಿ ಹೊಡೆದಿದ್ದೇವೆ  ಎಂಬ ತೆಲುಗು  ಸಾಲುಗಳು ಕೇಳುಗರಿಗೆ ಆನಂದ ನೀಡುತ್ತವೆ. ತೆಲುಗು ಸ್ಥಳಿಯ ಭಾಷೆಯಲ್ಲಿ ಸೊಗಸಾಗಿ ಹಾಡಿದ್ದಾರೆ.

ಇನ್ನು ಮಂಗ್ಲಿಯ ಗಣೇಶ ಹಬ್ಬದ ವಿಶೇಷ ಹಾಡು ಬಿಡುಗಡೆಯಾದ 24 ಗಂಟೆಗಳ ಒಳಗೆ 21 ಲಕ್ಷಕ್ಕೂ ಹೆಚ್ಚು ವೀಕ್ಷಣೆಯಾಗಿದೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.