ವಿರಾಟ್ ಕೊಹ್ಲಿಗಾಗಿ ಮ್ಯಾಂಚೆಸ್ಟರ್ ಗೆ ಬರಲಿದೆ ಆರ್ ಸಿಬಿಯ ವಿಶೇಷ ವಿಮಾನ

Team Udayavani, Sep 11, 2021, 11:39 AM IST

ವಿರಾಟ್ ಕೊಹ್ಲಿಗಾಗಿ ಮ್ಯಾಂಚೆಸ್ಟರ್ ಗೆ ಬರಲಿದೆ ಆರ್ ಸಿಬಿಯ ವಿಶೇಷ ವಿಮಾನ

ಮ್ಯಾಂಚೆಸ್ಟರ್: ಕೋವಿಡ್ ಕಾರಣದಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯ ರದ್ದಾಗಿದೆ. ಹೀಗಾಗಿ ಭಾರತೀಯ ಆಟಗಾರರು ಐಪಿಎಲ್ ನತ್ತ ಮುಖ ಮಾಡಿದ್ದಾರೆ. ಸೆ.19ರಿಂದ ಯುಎಇ ನಲ್ಲಿ ಐಪಿಎಲ್ ನ ಮುಂದಿನ ಭಾಗ ಆರಂಭವಾಗಲಿದೆ.

ಸದ್ಯ ಮ್ಯಾಂಚೆಸ್ಟರ್ ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸದಸ್ಯರಾದ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಗಾಗಿ ಫ್ರಾಂಚೈಸಿ ವಿಶೇಷ ವ್ಯವಸ್ಥೆ ಮಾಡಿದೆ.

ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಭಾನುವಾರ ಬೆಳಿಗ್ಗೆ ಮ್ಯಾಂಚೆಸ್ಟರ್‌ನಿಂದ ದುಬೈಗೆ ಕರೆತರಲು ಆರ್ ಸಿಬಿ ಚಾರ್ಟರ್ ವಿಮಾನದ ವ್ಯವಸ್ಥೆ ಮಾಡಿದೆ. ಆದರೆ ಇವರು ತಂಡದ ಬಯೋ ಬಬಲ್ ಸೇರುವ ಮೊದಲು ಆರು ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಬೇಕಿದೆ. ವಿರಾಟ್ ಮತ್ತು ಸಿರಾಜ್ ಅವರು ಶನಿವಾರ ರಾತ್ರಿ ಚಾರ್ಟರ್ ವಿಮಾನದಲ್ಲಿ ಮ್ಯಾಂಚೆಸ್ಟರ್‌ನಿಂದ ಹೊರಟು ಭಾನುವಾರ ಮುಂಜಾನೆ ದುಬೈ ತಲುಪಲಿದ್ದಾರೆ ಎಂದು ಆರ್ ಸಿಬಿ ಫ್ರ್ಯಾಂಚೈಸ್‌ ನ ಮೂಲಗಳು ಮಾಹಿತಿ ನೀಡಿದೆ.

ಇದನ್ನೂ ಓದಿ:ಯುಎಸ್ ಓಪನ್ ಫೈನಲ್ ತಲುಪಿ ರೋಜರ್ ಫೆಡರರ್ ದಾಖಲೆ ಸರಿಗಟ್ಟಿದ ಜೊಕೊವಿಕ್

ಕೋವಿಡ್ -19 ಹಿನ್ನೆಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಮುಂದೂಡಲ್ಪಟ್ಟಿದ್ದ ಐಪಿಎಲ್‌ನ 14 ನೇ ಸೀಸನ್ ಸೆಪ್ಟೆಂಬರ್ 19 ರಂದು ದುಬೈನಲ್ಲಿ ಪುನರಾರಂಭಗೊಳ್ಳಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಮೊದಲ ಪಂದ್ಯ ನಡೆಯಲಿದೆ.

ಆರ್ ಸಿಬಿ ಯು ತನ್ನ ಮೊದಲ ಪಂದ್ಯವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆ.20ರಂದು ಆಡಲಿದೆ. ಒಟ್ಟಾರೆಯಾಗಿ ಮುಂದುವರಿದ ಐಪಿಎಲ್ ನ 13 ಪಂದ್ಯಗಳು ದುಬೈನಲ್ಲಿ, 10 ಶಾರ್ಜಾದಲ್ಲಿ ಮತ್ತು 8 ಪಂದ್ಯಗಳು ಅಬುಧಾಬಿಯಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.