12-17 ವಯೋಮಿತಿಯವರಿಗೆ ಮುಂದಿನ ತಿಂಗಳಿಂದ ಲಸಿಕೆ?

Team Udayavani, Sep 15, 2021, 7:50 AM IST

Untitled-1

ಹೊಸದಿಲ್ಲಿ/ಬೀಜಿಂಗ್‌: ಮುಂದಿನ ತಿಂಗಳಿನಿಂದ 12-17 ವಯೋಮಿತಿ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಕೇಂದ್ರ ಸರಕಾರ ತೀರ್ಮಾನಿಸುವ ಸಾಧ್ಯತೆಗಳು ಇವೆ. ವಿಶೇಷವಾಗಿ ಬೊಜ್ಜು, ಹೃದಯ ಸಂಬಂಧಿ ಸೇರಿದಂತೆ ಇತರ ಆರೋಗ್ಯ ಸಮಸ್ಯೆ (ಕೊ ಮಾರ್ಬಿಡಿಟಿ) ಇರುವ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಸಮಾಲೋಚನೆಗಳು ನಡೆದಿವೆ. ಮೂಲಗಳ ಪ್ರಕಾರ ಅಕ್ಟೋಬರ್‌-ನವೆಂಬರ್‌ನಲ್ಲಿ ಲಸಿಕೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.

ಝೈಡಸ್‌ ಕ್ಯಾಡಿಲಾ ಸಂಸ್ಥೆ ಮಕ್ಕಳಿಗಾಗಿ ನೀಡುವ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.

ಶನಿವಾರವೂ ಕೆಲಸ: ಕೊರೊನಾ ಹಿನ್ನೆಲೆಯಲ್ಲಿ ಇದ್ದ ಕಠಿನ ನಿಯ­ಮಗಳು ತೆರವುಗೊಂಡ ಹಿನ್ನೆಲೆಯಲ್ಲಿ ಕೇರಳದಲ್ಲಿ ಶನಿವಾ­ರವೂ ಕೂಡ ಕೆಲಸದ ದಿನ ಎಂದು ರಾಜ್ಯ ಸರಕಾರ ತೀರ್ಮಾನಿಸಿದೆ.  ಸೋಂಕು ಇಳಿಕೆ: ದೇಶದಲ್ಲಿ 24 ಗಂಟೆಗಳಲ್ಲಿ 25,404 ಹೊಸ ಸೋಂಕು ಮತ್ತು 339 ಮಂದಿ ಅಸುನೀಗಿದ್ದಾರೆ.

ಸ್ವಯಂ ಕ್ವಾರಂಟೈನ್‌: ಸ್ನೇಹಿತರ ಪೈಕಿ ಕೆಲವರಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ  ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಸ್ವಯಂ ಕ್ವಾರಂಟೈನ್‌ನಲ್ಲಿ ಇದ್ದಾರೆ. ಸ್ಪುಟ್ನಿಕ್‌ ವಿ ಲಸಿಕೆಯ ಸಂಪೂರ್ಣ ಡೋಸ್‌ ಪಡೆದಿರುವ ಅವರಿಗೆ ಕೊರೊನಾ ನೆಗೆಟಿವ್‌ ವರದಿ ಬಂದಿದೆ.

ಟಾಪ್ ನ್ಯೂಸ್

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.