ನಮ್ಮ ಹೆಣ್ಣು ಮಕ್ಕಳಿಗೆ ಸುರಕ್ಷತೆ ಯಾವಾಗ?ಅತ್ಯಾಚಾರ ಪ್ರಕರಣ ವಿರುದ್ಧ ಮಹೇಶ್ ಬಾಬು ಆಕ್ರೋಶ

Team Udayavani, Sep 15, 2021, 4:53 PM IST

vbhgrtgr

ತೆಲಂಗಾಣ : ಹೈದರಾಬಾದ್‌ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಂತ್ರಸ್ಥೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಟಾಲಿವುಡ್ ನಟ ಮಹೇಶ್ ಬಾಬು ಅವರು ಆಗ್ರಹಿಸಿದ್ದಾರೆ.

ಘಟನೆ ಕುರಿತು ಟ್ವೀಟ್ ಮಾಡಿರುವ ಮಹೇಶ್ ಬಾಬು, ಸಿಂಗರೇಣಿ ಕಾಲೋನಿಯಲ್ಲಿ ಆರು ವರ್ಷದ ಮಗುವಿನ ಮೇಲೆ ನಡೆದ ಘೋರ ಅಪರಾಧವು ನಮ್ಮ ಸಮಾಜ ತಲೆ ತಗ್ಗಿಸುವಂತದ್ದು. ನಮ್ಮ ಮನೆಯ ಹೆಣ್ಣು ಮಕ್ಕಳು ಸುರಕ್ಷಿತವಾಗಿ ಇರುವುದು ಯಾವಾಗ ಎನ್ನುವ ಪ್ರಶ್ನೆ ಸದಾ ಕಾಡುತ್ತಿರುತ್ತದೆ. ಈ ಘಟನೆ ಕರುಳು ಹಿಂಡುವಂತಿದೆ. ಸಂತ್ರಸ್ಥೆಯ ಕುಟುಂಬದ ಪರಿಸ್ಥಿತಿ ಏನಾಗುತ್ತಿದೆ ಎಂಬುದನ್ನು ಊಹಿಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಕ್ರಮ ಕೈಗೊಂಡು ಸಂಸ್ಥ್ರೆಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ನಾನು ಅಧಿಕಾರಿಗಳನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಸೆಪ್ಟೆಂಬರ್ 9 ರಂದು ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದು ಕೊಲೆ ಮಾಡಲಾಗಿದೆ. ಆಕೆಯ ದೇಹವು ಬೀಗ ಹಾಕಿದ ಮನೆಯಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆಯ ನೆರೆಹೊರೆಯ 30ರ ಹರೆಯದ ಆರೋಪಿಯನ್ನು ಹುಡುಕುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.15 ತಂಡಗಳನ್ನು ರಚಿಸಿ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಕ್ಕೆ ಕಳುಹಿಸಲಾಗಿದೆ. 6 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ಹೈದರಾಬಾದ್ ಪೊಲೀಸರು ಈ ಹಿಂದೆ 10 ಲಕ್ಷ ಬಹುಮಾನವನ್ನು ಘೋಷಿಸಿದ್ದರು.

.

ಟಾಪ್ ನ್ಯೂಸ್

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.