ದ. ಕ.ದಿಂದ ವಿದೇಶಕ್ಕೆ ನಿಷೇಧಿತ ಸ್ಯಾಟಲೈಟ್‌ ಫೋನ್‌ ಸಂಪರ್ಕ  ?

Team Udayavani, Sep 16, 2021, 6:44 AM IST

ದ. ಕ.ದಿಂದ ವಿದೇಶಕ್ಕೆ ನಿಷೇಧಿತ  ಸ್ಯಾಟಲೈಟ್‌ ಫೋನ್‌ ಸಂಪರ್ಕ  ?

ಮಂಗಳೂರು: ಕಳೆದೊಂದು ವಾರದ ಅವಧಿಯಲ್ಲಿ  ದ.ಕ. ಜಿಲ್ಲೆ ಸಹಿತ ರಾಜ್ಯದ ಕೆಲವು ಕಡೆಗಳಿಂದ ನಿಷೇಧಿತ “ತುರಾಯಾ ಸ್ಯಾಟಲೈಟ್‌ ಫೋನ್‌’ ಮೂಲಕ ವಿದೇಶಕ್ಕೆ ಸಂಪರ್ಕ ಆಗಿರುವುದರ ಕುರಿತು ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ದೊರೆತಿದೆ ಎಂದು ತಿಳಿದು ಬಂದಿದೆ.

ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕು, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರಿನ ಅರಣ್ಯ ಭಾಗದಲ್ಲಿ ನಿಷೇಧಿತ ಸ್ಯಾಟಲೈಟ್‌ ಫೋನ್‌ ನೆಟ್‌ವರ್ಕ್‌ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೂ ಕೆಲವು ಬಾರಿ ಈ ರೀತಿಯ ಫೋನ್‌ ನೆಟ್‌ವರ್ಕ್‌ಗಳು ಪತ್ತೆಯಾಗಿರುವ ಬಗ್ಗೆ ಸುದ್ದಿ ಹರಿದಾಡಿತ್ತು. ಆದರೆ ಪೊಲೀಸರು ಖಚಿತಪಡಿಸಿರಲಿಲ್ಲ.

ಇತ್ತೀಚೆಗೆ ಶ್ರೀಲಂಕಾದಿಂದ ತಮಿಳುನಾಡು/ಕೇರಳ, ಕರ್ನಾಟಕ ಕರಾವಳಿ ಮೂಲಕ ಪಾಕಿಸ್ಥಾನ ಕಡೆಗೆ ಶಂಕಿತ ಉಗ್ರರು ಹೋಗುವ ಸಾಧ್ಯತೆ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಪ್ತಚರ ಇಲಾಖೆ ಕರಾವಳಿಯಲ್ಲಿ ಹೈ ಅಲರ್ಟ್‌ಗೆ ಸೂಚಿಸಿತ್ತು.

ಮಾಹಿತಿ ಇಲ್ಲ: ಎಸ್‌ಪಿ: 

“ದ.ಕ. ಜಿಲ್ಲೆಯಿಂದ ನಿಷೇಧಿತ ಸ್ಯಾಟಲೈಟ್‌ ಫೋನ್‌ ಸಂಪರ್ಕ ಆಗಿರುವ ಬಗ್ಗೆ ಅಧಿಕೃತವಾಗಿ ಯಾವುದೇ ರೀತಿಯ ಮಾಹಿತಿ ನಮಗೆ ಲಭಿಸಿಲ್ಲ’ ಎಂದು ದ.ಕ. ಎಸ್‌ಪಿ ಹೃಷಿಕೇಶ್‌ ಸೋನಾವಣೆ ಅವರು ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.