‘ಅರಿವಿಲ್ಲದೆ ಐಸಿಸ್‌ ಸೇರಿದೆ’: ಸಂದರ್ಶನದಲ್ಲಿ ಸಂಘಟನೆಯಲ್ಲಿದ್ದ ಶಮೀಮಾ ಪ್ರತಿಪಾದನೆ

Team Udayavani, Sep 16, 2021, 10:28 AM IST

shamima begum

ಲಂಡನ್‌: ಐಸಿಸ್‌ ಉಗ್ರ ಸಂಘಟನೆಯ ತತ್ವಗಳಿಗೆ ಮರುಳಾಗಿ ಸೇರ್ಪಡೆಯಾಗಿದ್ದ ಶಮೀಮಾ ಬೇಗಂ (22) ಎಂಬ ಮಹಿಳೆ ತಾನು ಮುಗ್ಧೆ ಎಂದು ಅಲವತ್ತು ಕೊಳ್ಳಲಾರಂಭಿಸಿದ್ದಾಳೆ.

ತನ್ನ ವಿರುದ್ಧ ಇರುವ ಆರೋಪಗಳು ಸುಳ್ಳು ಮತ್ತು ಬ್ರಿಟನ್‌ನ ಕೋರ್ಟ್‌ನಲ್ಲಿ ತನ್ನ ವಿರುದ್ಧ ವಿಚಾರಣೆ ನಡೆಯಲಿ. ಆ ಮೂಲಕ ತನ್ನ ನಿರಪಾಧಿತ್ವ ಸಾಬೀತಾಬೇಕು ಎಂದು ಒತ್ತಾಯಿಸಿದ್ದಾಳೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವಳು, ತಾನು ಯಾವುದೇ ಉಗ್ರ ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದಿದ್ದಾಳೆ. ಹೋದಾ ಮುತಾನಾ ಎಂಬ ಅಮೆರಿಕ ಮೂಲದ ವ್ಯಕ್ತಿಗೆ ಮರುಳಾಗಿ ಮದುವೆಯಾಗಿದ್ದ ತಾನು ಕೇವಲ ಆತನ ಪತ್ನಿಯಾಗಿ ಉಳಿದಿದ್ದೆ ಎಂದು ಅಲವತ್ತುಕೊಂಡಿದ್ದಾಳೆ. ಈಗ ತನ್ನ ತಪ್ಪಿನ ಅರಿವಾಗಿದೆ. ಸಿರಿಯಾದಲ್ಲಿದ್ದ ವೇಳೆ ಉಗ್ರ ಕೃತ್ಯ ನಡೆಸಿಲ್ಲ. ಅದಕ್ಕಾಗಿ ತನ್ನನ್ನು ತಾನು ದ್ವೇಷಿಸಿಕೊಂಡಷ್ಟು ಮತ್ಯಾರೂ ನನ್ನನ್ನು ದ್ವೇಷಿಸಲಾರಳು. ಹಾಗಾಗಿ, ನನಗೆ ಬ್ರಿಟನ್‌ನಲ್ಲಿ ನನ್ನ ಹಳೆಯ ಜೀವನ ಪುನರಾರಂಭಿಸಲು ಮತ್ತೂಂದು ಅವಕಾಶ ಕಲ್ಪಿಸಬೇಕು ಎಂದು ಬ್ರಿಟನ್‌ ಸರ್ಕಾರಕ್ಕೆ ಮನವಿ ಮಾಡಿದ್ದಾಳೆ.

ಇದನ್ನೂ ಓದಿ:ಶಮಿಮಾ ಬೇಗಂ ಹೇಳಿಕೆ ನಾಟಕೀಯ; ಸಾಜಿದ್‌ ಜಾವೇದ್‌ ಅಭಿಪ್ರಾಯ

ಗೊತ್ತಿರಲಿಲ್ಲ: ಐಸಿಸ್‌ ಎನ್ನುವುದು ಉಗ್ರ ಸಂಘಟನೆ. ಅವರಿಗೆ ಮರಣವೇ ಅತ್ಯಂತ ಪ್ರಿಯವಾದ ವಿಚಾರ ಎಂಬ ಅಂಶ ಗೊತ್ತಿರಲಿಲ್ಲ ಎಂದು ಹೇಳಿಕೊಂಡಿದ್ದಾಳೆ. ಮುಸ್ಲಿಮರ ಸಂಘಟನೆ ಎಂಬ ಕಾರಣಕ್ಕಾಗಿ ಮಾತ್ರ ಅದಕ್ಕೆ ಸೇರಿಕೊಂಡೆ ಎಂದು ಶಮೀಮ್‌ ಹೇಳಿಕೊಂಡಿದ್ದಾಳೆ. ಬಾಂಗ್ಲಾದೇಶ ಮೂಲದ ಆಕೆ, ಮರಳಿ ಸ್ವದೇಶಕ್ಕೆ ಏಕೆ ಹೋಗುವುದಿಲ್ಲ ಎಂದು ಪ್ರಶ್ನಿಸಿದಾಗ ಅಲ್ಲಿಗೆ ಹೋದರೆ, ನನಗೆ ಗಲ್ಲು ಶಿಕ್ಷೆ ವಿಧಿಸುವ ಭೀತಿ ಇದೆ ಎಂದಿದ್ದಾಳೆ.

ಆದರೆ ಈ ಹೇಳಿಕೆಯನ್ನು ಬ್ರಿಟನ್‌ನ ಮಾಜಿ ಗೃಹ ಸಚಿವ ಸಾಜಿದ್‌ ಜಾವೇದ್‌ ತಿರಸ್ಕರಿಸಿದ್ದಾರೆ. ಶಮಿಮಾ ಮನ ಪರಿವರ್ತನೆಯಾಗಿದೆ ಎಂದು ನಾಟಕೀಯ ಹೇಳಿಕೆ ನೀಡುತ್ತಿದ್ದಾಳೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.