ಭಾರತದ ನ್ಯೂಜಿಲೆಂಡ್ ಕ್ರಿಕೆಟ್ ಪ್ರವಾಸ ಮುಂದೂಡಿಕೆ
Team Udayavani, Sep 17, 2021, 6:42 AM IST
ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ನ್ಯೂಜಿಲೆಂಡ್ ಪ್ರವಾಸ 2022ರ ಅಂತ್ಯದ ತನಕ ಮುಂದೂಡಲ್ಪಟ್ಟಿದೆ. ಮುಂದಿನ ಬೇಸಗೆಯಲ್ಲಿ ಭಾರತ ಕಿವೀಸ್ಗೆ ತೆರಳಿ 3 ಏಕದಿನ ಪಂದ್ಯಗಳನ್ನಾಡಬೇಕಿತ್ತು.
ಇದು 2023ರ ಆವೃತ್ತಿಯ ವಿಶ್ವಕಪ್ ಅರ್ಹತೆಯ ಸೂಪರ್ ಲೀಗ್ ವ್ಯಾಪ್ತಿಗೆ ಒಳಪಟ್ಟ ಸರಣಿಯಾಗಿತ್ತು. ಈ ಸರಣಿ ಮುಂದಿನ ವರ್ಷ ಆಸ್ಟ್ರೇಲಿಯದಲ್ಲಿ ನಡೆಯುವ ಟಿ20 ವಿಶ್ವಕಪ್ ಪಂದ್ಯಾವಳಿಯ ಬಳಿಕ ನಡೆಯಲಿದೆ ಎಂಬುದಾಗಿ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯ ವಕ್ತಾರರೊಬ್ಬರು ತಿಳಿಸಿದ್ದಾರೆ.
ನ್ಯೂಜಿಲೆಂಡ್ ಸರ್ಕಾರ ನೂತನ ಕ್ವಾರಂಟೈನ್ ಮಾರ್ಗಸೂಚಿಯನ್ನು (ಎಂಐಕ್ಯೂ) ಬಿಡುಗಡೆಗೊಳಿಸಿದ ಕೆಲವೇ ಗಂಟೆಗಳಲ್ಲಿ ಈ ಸರಣಿ ಮುಂದೂಡಲ್ಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ