ಡಿಸಿ ಕಚೇರಿಯಲ್ಲಿ ಗಾಂಧಿ ಗ್ಯಾಲರಿ ನಿರ್ಮಾಣ


Team Udayavani, Sep 19, 2021, 2:26 PM IST

The Gandhi Gallery

ಚಿಕ್ಕಮಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ಅಮೃತಮಹೋತ್ಸವ ಆಚರಿಸಲಾಗುತ್ತಿದ್ದು, ಅಮೃತಮಹೋತ್ಸವದ ಸವಿನೆನಪಿಗಾಗಿ ಮತ್ತು ಜಿಲ್ಲಾಧಿಕಾರಿ ಕಚೇರಿಗೆ ಮಹಾತ್ಮ ಗಾಂ ಧೀಜಿ ಭೇಟಿ ನೀಡಿದನೆನಪಿಗಾಗಿ ಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿ ಗಾಂಧಿ ಗ್ಯಾಲರಿ ನಿರ್ಮಿಸಲಾಗುತ್ತಿದ್ದು ಅಮೃತಅಂಗಳವಾಗಿ ಮಾರ್ಪಡುಗೊಳ್ಳಲಿದೆ.

ಸ್ವಾತಂತ್ರ್ಯ ಪಡೆದು 75 ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಆಚರಿಸುತ್ತಿರುವ ಅಮೃತಮಹೋತ್ಸವವನ್ನು ಅರ್ಥಪೂರ್ಣವಾಗಿಆಚರಿಸುವ ನಿಟ್ಟಿನಲ್ಲಿ ಮಹಾತ್ಮ ಗಾಂಧಿಧೀಜಿಯವರನೆನಪನ್ನು ಚಿರಸ್ಥಾಯಿಯಾಗಿಸಲು ಗಾಂಧಿ ಗ್ಯಾಲರಿನಿರ್ಮಿಸುತ್ತಿದ್ದು ಗಾಂ ಧಿ ಜಯಂತಿಯಂದು “ಅಮೃತಅಂಗಳ’ ಹೆಸರಿನೊಂದಿಗೆ ಉದ್ಘಾಟನೆಗೊಳ್ಳಲಿದೆ.ಮಹಾತ್ಮ ಗಾಂ ಧೀಜಿಯವರು ಹಾಸನಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಗೆ 1927ಆ.18ರಂದು ಆಗಮಿಸಿದ್ದರು. ಅಂದಿನಪುರ ಸಭಾಧ್ಯಕ್ಷರಾದ ಬಿ.ಕೇಶವಯ್ಯ ಸೇರಿದಂತೆಊರಿನ ಪ್ರಮುಖರು ಸುಂಕದಕಟ್ಟೆ ಬಳಿ ಮಹಾತ್ಮಗಾಂಧಿಧೀಜಿಯವರನ್ನು ಜಿಲ್ಲೆಗೆ ಬರಮಾಡಿಕೊಂಡರು.

ಜಿಲ್ಲೆಗೆ ಭೇಟಿ ನೀಡಿದ ಮಹಾತ್ಮ ಗಾಂಧಿàಜಿಯವರು ಇಂದಿನ ಜಿಲ್ಲಾ ಧಿಕಾರಿ ಕಚೇರಿಆವರಣದಲ್ಲಿ ಸ್ವಾತಂತ್ರÂ ಹೋರಾಟಗಾರರನ್ನುದ್ದೇಶಿಸಿಹಿಂದಿಯಲ್ಲಿ ಭಾಷಣ ಮಾಡಿದರು. ಅಂದಿನ ಅವರಭಾಷಣವನ್ನು ಕರ್ನಾಟಕ ಕೇಸರಿ ಗಂಗಧರರಾವ್‌ದೇಶಪಾಂಡೆ ಅವರು ಕನ್ನಡಕ್ಕೆ ಭಾಷಾಂತರಿಸಿದ್ದರು.ಅಂದು ಮಹಾತ್ಮ ಗಾಂ ಧೀಜಿಯವರು ನಗರದಜಿಲ್ಲಾ ಧಿಕಾರಿ ಕಚೇರಿಗೆ ಭೇಟಿ ನೀಡಿದ ಸವಿನೆನಪಿಗಾಗಿ 2016, ಆ. 8ರಂದು ಮಹಾತ್ಮ ಗಾಂಧೀಜಿಯವರಪುತ್ಥಳಿ ನಿರ್ಮಿಸಿ “ನೆನಪಿನಂಗಳ’ ಎಂದು ನಾಮಕರಣಮಾಡಿ ಪ್ರತಿಷ್ಠಾಪಿಸಲಾಗಿದ್ದು ಮಹಾತ್ಮ ಗಾಂಧೀಜಿಯವರು ಜಿಲ್ಲೆಗೆ ಭೇಟಿ ನೀಡಿದನ್ನು ಇಂದಿಗೂನೆನೆಯಲಾಗುತ್ತಿದೆ. ಸ್ವಾತಂತ್ರ್ಯ ಬಂದು 75ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿದ್ದು, ಗಾಂ ಧೀಜಿಯವರು ಜಿಲ್ಲೆಗೆಭೇಟಿ ನೀಡಿದ ಸವಿನೆನಪಿಗಾಗಿ ನಗರಸಭೆಯ 5ಲಕ್ಷರೂ. ನೆರವಿನೊಂದಿಗೆ ಗಾಂ ಧಿ ಗ್ಯಾಲರಿ ಸ್ಥಾಪಿಸಿ ಅದಕ್ಕೆಅಮೃತ ಅಂಗಳ ಎಂದು ಹೆಸರಿಡಲು ಮುಂದಾಗಿದೆ.ನಗರದ ಜಿಲ್ಲಾ ಧಿಕಾರಿ ಕಚೇರಿ ಒಳಂಗಣದಲ್ಲಿ ಗಾಂಧಿಗ್ಯಾಲರಿ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು,ಜಿಲ್ಲಾ ಧಿಕಾರಿಗಳ ಕಚೇರಿ ಇನ್ನಷ್ಟು ಮೆರುಗುಪಡೆದುಕೊಳ್ಳಲಿದೆ.ಜಿಲ್ಲಾ ಧಿಕಾರಿಗಳ ಕಚೇರಿ ಕಟ್ಟಡ ಬ್ರಿಟಿಷರ ಕಾಲದಲ್ಲಿನಿರ್ಮಾಣವಾಗಿದ್ದು ಪಾರಂಪರಿಕ ಕಟ್ಟಡ ಇದಾಗಿದೆ.

ಕಟ್ಟಡದ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆಉನ್ನತೀಕರಣ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.ಅಮೃತ ಅಂಗಳ ನಿರ್ಮಾಣ ಕಾರ್ಯನಡೆಯುತ್ತಿದ್ದು, ದೆಹಲಿ ಗಾಂ ಧಿ ಭವನದಿಂದಗಾಂ ಧೀಜಿಯವರು ಬಾಲ್ಯದಿಂದ ಹಿಡಿದುಕೊನೆಯ ಕ್ಷಣದವರೆಗೆಗಿನ ಭಾವಚಿತ್ರಗಳನ್ನು ಖರೀದಿಸಿಗಾಂ ಧಿ ಗ್ಯಾಲರಿಯಲ್ಲಿ ಅನಾವರಣಗೊಳಿಸುವಮೂಲಕ ಅವರ ನೆನಪು ಉಳಿಯುವಂತೆ ಮಾಡುವಪ್ರಯತ್ನ ನಡೆದಿದೆ.ಜಿಲ್ಲಾ ಧಿಕಾರಿ ಕಚೇರಿಯಲ್ಲಿರುವ ಕಲ್ಲಿನಕಂಬಗಳಿಗೆ ಈ ಹಿಂದೆ ಬಿಳಿ ಬಣ್ಣ ಬಳಿದಿದ್ದು ಅದನ್ನುತೆಗೆದು ಮೂಲ ಕಲ್ಲನ್ನು ಹಾಗೇ ಉಳಿಸಿಕೊಳ್ಳುವ ಕೆಲಸ ನಡೆಯುತ್ತಿದೆ. ಒಳಾಂಗಣದಲ್ಲಿ ಸುಣ್ಣ ಬಣ್ಣದಕಾರ್ಯ ನಡೆಯುತ್ತಿದೆ. ಅಮೃತ ಅಂಗಳದಲ್ಲಿಮಹಾತ್ಮ ಗಾಂಧಿಧೀಜಿಯವರ ಭಾವಚಿತ್ರಗಳಿರುವಫಲಕದೊಂದಿಗೆ ಜಿಲ್ಲೆಯ ಇತಿಹಾಸ ತಿಳಿಸುವಫಲಕಗಳನ್ನು ಹಾಕಲಾಗುತ್ತಿದೆ. ಇದರೊಂದಿಗೆಸ್ವಾತಂತ್ರÂ ಮಹೋತ್ಸವವನ್ನು ಜಿಲ್ಲಾಡಳಿತಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.