ಮಹಿಳಾ ಏಕದಿನ: ಇಂದು ಭಾರತ-ಆಸ್ಟ್ರೇಲಿಯ ಪಂದ್ಯ
Team Udayavani, Sep 21, 2021, 6:54 AM IST
ಮಕಾಯ್: ಪ್ರಬಲ ಆಸ್ಟ್ರೇಲಿಯವನ್ನು ಅವರದೇ ನೆಲದಲ್ಲಿ ಏಕದಿನ ಸರಣಿಯಲ್ಲಿ ಎದುರಿಸಲಿರುವ ಭಾರತ ಮಹಿಳಾ ಕ್ರಿಕೆಟ್ ತಂಡ, ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಚಿಂತೆಯಲ್ಲಿದೆ.
ಸರಣಿಯ ಮೊದಲ ಪಂದ್ಯ ಮಂಗಳವಾರ ನಡೆಯಲಿದ್ದು, ಅನುಭವಿ ಆಟಗಾರ್ತಿ ಹರ್ಮನ್ಪ್ರೀತ್ ಕೌರ್ ಅಭ್ಯಾಸ ಪಂದ್ಯದ ವೇಳೆ ಹೆಬ್ಬೆಟ್ಟಿಗೆ ಗಾಯ ಮಾಡಿಕೊಂಡು ಹೊರಬಿದ್ದಿರುವುದರಿಂದ ಸಮಸ್ಯೆ ಬಿಗಡಾಯಿಸಿದೆ. ಇದಕ್ಕೂ ಮುನ್ನ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ವಿರುದ್ಧ ಬೆನ್ನು ಬೆನ್ನಿಗೆ ಸರಣಿ ಸೋತಿರುವ ಆಘಾತ ಕೂಡ ಭಾರತಕ್ಕೆ ಸಮಸ್ಯೆಯಾಗಿ ಕಾಡಲಿದೆ.
ಮುಂದಿನ ವರ್ಷದ ವಿಶ್ವಕಪ್ ಪಂದ್ಯಾವಳಿಗೆ ಸಶಕ್ತ ಬ್ಯಾಟಿಂಗ್ ಸಂಯೋಜನೆಯೊಂದನ್ನು ಅಂತಿಮಗೊಳಿಸಲು ಮಿಥಾಲಿ ಪಡೆಯ ಪಾಲಿಗೆ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ