ಏಕದಿನ ಬ್ಯಾಟಿಂಗ್ ಶ್ರೇಯಾಂಕ: ಮಿಥಾಲಿ ವಿಶ್ವ ನಂ.1
Team Udayavani, Sep 21, 2021, 9:31 PM IST
ದುಬೈ: ಮಂಗಳವಾರ ಪರಿಷ್ಕರಿಸಲಾದ ಮಹಿಳಾ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರತ ತಂಡದ ನಾಯಕಿ ಮಿಥಾಲಿ ರಾಜ್ ಏಕಾಂಗಿಯಾಗಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಕಳೆದ ಬಾರಿ ಶ್ರೇಯಾಂಕ ಬಿಡುಗಡೆಯಾಗಿದ್ದಾಗ ಅವರೊಂದಿಗೆ ದಕ್ಷಿಣ ಆಫ್ರಿಕಾದ ಲಿಜೆಲ್ ಲೀ ಕೂಡ ಇದ್ದರು. ಲೀ ಈಗ ದ್ವಿತೀಯಸ್ಥಾನಕ್ಕೆ ಕುಸಿದಿದ್ದಾರೆ. ಅವರು ವೆಸ್ಟ್ ಇಂಡೀಸ್ ಎದುರಿನ ಕೊನೆಯ 2 ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದರು. ಆದರೆ ಮಿಥಾಲಿ (762) ಮತ್ತು ಲೀ (761) ನಡುವೆ ಇರುವುದು ಒಂದೇ ಅಂಕದ ವ್ಯತ್ಯಾಸ.
ಆಸ್ಟ್ರೇಲಿಯ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಅರ್ಧ ಶತಕ ಬಾರಿಸಿರುವ ಮಿಥಾಲಿ, ಸರಣಿಯ ಉಳಿದ ಪಂದ್ಯಗಳಲ್ಲೂ ಇದೇ ಫಾರ್ಮ್ ಮುಂದುವರಿಸಿದರೆ ಈ ಅಂತರವನ್ನು ವಿಸ್ತರಿಸಬಹುದಾಗಿದೆ. ಇಂಗ್ಲೆಂಡಿನ ನಾಯಕಿ ಹೆದರ್ ನೈಟ್ ಅಗ್ರ-10ರ ಪಟ್ಟಿಗೆಮರಳಿದ್ದಾರೆ. ಅವರದು 5 ಸ್ಥಾನಗಳ ಪ್ರಗತಿ. ಈಗ 9ರಲ್ಲಿದ್ದಾರೆ.
ಬೌಲಿಂಗ್ ರ್ಯಾಂಕಿಂಗ್ನಲ್ಲಿ ಇಂಗ್ಲೆಂಡಿನ ಸೋಫಿ ಎಕ್Éಸ್ಟೋನ್ (6) ಮತ್ತು ಕ್ಯಾಥರಿನ್ ಬ್ರಂಟ್ (7) ಒಂದೊಂದು ಸ್ಥಾನ ಮೇಲೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ