ನಾಗಾಲೋಟ: ಸಾರ್ವಕಾಲಿಕ ದಾಖಲೆ – 60 ಸಾವಿರ ಸನಿಹಕ್ಕೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್
ಡಾ.ರೆಡ್ಡೀಸ್, ಐಟಿಸಿ, ನೆಸ್ಲೆ ಮತ್ತು ಎಚ್ ಯುಎಲ್ ಷೇರುಗಳು ನಷ್ಟ ಕಂಡಿವೆ.
Team Udayavani, Sep 23, 2021, 4:48 PM IST
ನವದೆಹಲಿ:ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಗುರುವಾರ (ಸೆಪ್ಟೆಂಬರ್ 23) ಬಾಂಬೆ ಷೇರು ಮಾರುಕಟ್ಟೆ ಸೆನ್ಸೆಕ್ಸ್ 958 ಅಂಕಗಳ ಜಿಗಿತದೊಂದಿಗೆ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ ತಲುಪಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು.
ಇದನ್ನೂ ಓದಿ:ಜಮ್ಮು ಕಾಶ್ಮೀರದ ಉರಿಯಲ್ಲಿ ಮೂವರು ಪಾಕ್ ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಗಳು
ಎನ್ ಎಸ್ ಇ ನಿಫ್ಟಿ 276.30 ಅಂಕಗಳ ಏರಿಕೆಯೊಂದಿಗೆ ದಾಖಲೆ ಮಟ್ಟದ 17,822.95 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಷೇರುಪೇಟೆ ಮಧ್ಯಂತರ ವಹಿವಾಟಿನ ವೇಳೆ ನಿಫ್ಟಿ 17,843.90 ಅಂಕಗಳ ಮಟ್ಟ ತಲುಪಿತ್ತು.
ಷೇರುಪೇಟೆ ಸೆನ್ಸೆಕ್ಸ್ ಇಂದು ಬೆಳಗ್ಗೆ ಆರಂಭಿಕವಾಗಿ 59,957.25 ಅಂಕಗಳ ಸಾರ್ವಕಾಲಿಕ ಗರಿಷ್ಠ ದಾಖಲೆಯ ಮಟ್ಟ ತಲುಪಿತ್ತು. ಸಂಜೆಯ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 958.03 ಅಂಕಗಳ ಏರಿಕೆಯೊಂದಿಗೆ 59,885.36 ಅಂಕದೊಂದಿಗೆ ದಾಖಲೆಯ ಮಟ್ಟ ತಲುಪಿದೆ.
ಬಜಾಜ್ ಫಿನ್ ಸರ್ವ್, ಎಲ್ ಆ್ಯಂಡ್ ಟಿ, ಎಚ್ ಡಿಎಫ್ ಸಿ, ಆ್ಯಕ್ಸಿಸ್ ಬ್ಯಾಂಕ್, ಎಸ್ ಬಿಐ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಲಾಭಗಳಿಸಿವೆ. ಡಾ.ರೆಡ್ಡೀಸ್, ಐಟಿಸಿ, ನೆಸ್ಲೆ ಮತ್ತು ಎಚ್ ಯುಎಲ್ ಷೇರುಗಳು ನಷ್ಟ ಕಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ