ಟಿ20 ವಿಶ್ವಕಪ್: ಧ್ಯೇಯಗೀತೆ ಬಿಡುಗಡೆ
Team Udayavani, Sep 23, 2021, 9:42 PM IST
ಹೊಸದಿಲ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪುರುಷರ ಟಿ20 ವಿಶ್ವಕಪ್ ಪಂದ್ಯಾವಳಿಯ ಅಧಿಕೃತ ಧ್ಯೇಯಗೀತೆಯನ್ನು ಗುರುವಾರ ಬಿಡುಗಡೆ ಮಾಡಿದೆ.
ವಿರಾಟ್ ಕೊಹ್ಲಿ, ಕೈರನ್ ಪೊಲಾರ್ಡ್, ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ರಶೀದ್ ಖಾನ್ ಅವರ ಆ್ಯನಿಮೇಟೆಡ್ “ಅವತಾರ್’ಗಳನ್ನು ಒಳಗೊಂಡಿರುವುದು ಈ ವೀಡಿಯೋದ ವಿಶೇಷವಾಗಿದೆ.
“ಲೈವ್ ದಿ ಗೇಮ್’ ಎಂದು ಹೆಸರಿಸಲಾದ ಈ ಗೀತೆಯನ್ನು ಬಾಲಿವುಡ್ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ರಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ