ವಿವಾಹಿತೆ ಜತೆ ಸೆಲ್ಫಿ ತೆಗೆದು ವೈರಲ್‌; ಮಹಿಳೆ ಆತ್ಮಹತ್ಯೆ


Team Udayavani, Sep 24, 2021, 7:02 AM IST

ವಿವಾಹಿತೆ ಜತೆ ಸೆಲ್ಫಿ ತೆಗೆದು ವೈರಲ್‌; ಮಹಿಳೆ ಆತ್ಮಹತ್ಯೆ

ಹಗರಿಬೊಮ್ಮನಹಳ್ಳಿ: ವಿವಾಹಿತೆಯೊಂದಿಗೆ ಸೆಲ್ಫಿ ತೆಗೆದು ಕೊಂಡಿದ್ದ ಯುವಕನು ಅದನ್ನು  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದ ಹಿನ್ನೆಲೆಯಲ್ಲಿ ಮಹಿಳೆ   ನೇಣಿಗೆ ಶರಣಾದ ಘಟನೆ ಗುರುವಾರ  ನಡೆದಿದೆ.

ತಾಲೂಕಿನ ಹಿರೇ ಸೊಬಟಿ ಗ್ರಾಮದ ರುದ್ರಪ್ಪ ಅವರ ಪುತ್ರಿ  ಶೀಲಮ್ಮ ಯಾನೆ  ಲಲಿತಾ (24) ಮೃತಪಟ್ಟವರು.  ಹಿರೇ ಸೊಬಟಿ ಗ್ರಾಮದ ಗೊರವಪ್ಪನವರ ನೀಲಪ್ಪ ಎನ್ನುವ ಯುವಕ ಬುಧವಾರ ಸೊನ್ನ ಗ್ರಾಮಕ್ಕೆ ತೆರಳಿ ಕೃಷಿಭೂಮಿಯಲ್ಲಿ ಮಹಿಳೆಯೊಂದಿಗೆ ಸೆಲ್ಫಿ  ತೆಗೆಸಿ ಕೊಂಡು  ಮಹಿಳೆಯ ತವರು ಮನೆಯವರ ವಾಟ್ಸ್‌ಆ್ಯಪ್‌ ಸಹಿತ ಇತರರಿಗೆ ಕಳುಹಿಸಿದ್ದಾನೆ.

ವಿಷಯ ತಿಳಿದ ಮಹಿಳೆಯ ತಂದೆ, ಮಗಳನ್ನು ವಿಚಾರಿಸಿದ್ದು, ಬಳಿಕ ಆತಂಕ ಹಾಗೂ ಅವಮಾನದಿಂದ  ಲಲಿತಾ   ನೇಣಿಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.