ತಂದೆಯಾದ ಖುಷಿಯಲ್ಲಿ ನಿಖಿಲ್| ಹೆಚ್ಡಿಕೆ ಮನೆಗೆ ಹೊಸ ಅತಿಥಿ ಆಗಮನ
Team Udayavani, Sep 24, 2021, 1:35 PM IST
ಬೆಂಗಳೂರು : ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಇಂದು ನಿಖಿಲ್ ಕುಮಾರ ಸ್ವಾಮಿ ಹಾಗೂ ರೇವತಿ ದಂಪತಿ ತಂದೆ-ತಾಯಿ ಆಗಿ ಬಡ್ತಿ ಪಡೆದಿದ್ದಾರೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರ ಮಗ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ತಾತನಾದ್ರೇ.ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗಳು ಗಂಡು ಮಗುವಿಗೆ ತಂದೆ-ತಾಯಿಗಳಾಗಿದ್ದಾರೆ.
ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಮನೆ ಮಾಡಿದ ಸಂಭ್ರಮ ಮನೆ ಮಾಡಿದೆ. ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿರೋದಾಗಿ ವೈದ್ಯರು ತಿಳಿಸಿದ್ದಾರೆ. ಇಂದು ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯವನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಚಾರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ