ಮಾರ್ಗನ್‌ಗೆ 24 ಲಕ್ಷ ರೂ. ದಂಡ


Team Udayavani, Sep 24, 2021, 8:59 PM IST

ಮಾರ್ಗನ್‌ಗೆ 24 ಲಕ್ಷ ರೂ. ದಂಡ

ಅಬುಧಾಬಿ: ಹಾಲಿ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್‌ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದ ಬೆನ್ನಲ್ಲೇ ನಿಧಾನಗತಿಯ ಬೌಲಿಂಗ್‌ ನಡೆಸಿದ್ದಕ್ಕಾಗಿ ಕೋಲ್ಕತ ನೈಟ್‌ರೈಡರ್ ತಂಡದ ನಾಯಕ ಇಯಾನ್‌ ಮಾರ್ಗನ್‌ಗೆ ಬರೋಬ್ಬರಿ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

ಇದು ಪ್ರಸಕ್ತ ಋತುವಿನಲ್ಲಿ ಕೆಕೆಆರ್‌ನ ಎರಡನೇ ನಿಧಾನಗತಿಯ ಓವರ್‌ ಪ್ರಕರಣವಾಗಿದೆ. ಹೀಗಾಗಿ ದಂಡದ ಮೊತ್ತ ದ್ವಿಗುಣಗೊಂಡಿತು. ಜತೆಗೆ ತಂಡದ ಇನ್ನುಳಿದ ಆಟಗಾರರಿಗೆ ತಲಾ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 25ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್‌ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.